ಅಮೆಝಾನ್-ಬಿಓಬಿ ಟೈಅಪ್: ಮಾರಾಟಗಾರರಿಗೆ ಮೈಕ್ರೋ ಲೋನ್
Team Udayavani, Sep 15, 2017, 4:16 PM IST
ಮುಂಬಯಿ : ಇ-ಕಾಮರ್ಸ್ ರಂಗದ ದಿಗ್ಗಜ ಎನಿಸಿರುವ ಅಮೆಝಾನ್ ಸಂಸ್ಥೆ ತನ್ನ ಮಾರಾಟಗಾರರಿಗೆ ಮೈಕ್ರೋ ಲೋನ್ ದೊರಕಿಸಿಕೊಡುವ ಸಲುವಾಗಿ ಬ್ಯಾಂಕ್ ಆಫ್ ಬರೋಡ ಜತೆಗೆ ಟೈಅಪ್ ಮಾಡಿಕೊಂಡಿರುವುದಾಗಿ ಹೇಳಿದೆ.
ಮಾರುಕಟ್ಟೆ ಮಾರಾಟಗಾರರಿಗೆ ಆಹ್ವಾನದ ನೆಲೆಯಲ್ಲಿ ಮಾತ್ರವೇ ಮೈಕ್ರೋ ಲೋನ್ ಕೊಡಲಾಗುವುದು. ಅಮೆಝಾನ್ ಈ ವರ್ಷ ಜುಲೈ ತಿಂಗಳಲ್ಲೇ ಈ ಕಾರ್ಯಕ್ರಮವನ್ನು ಬ್ಯಾಂಕ್ ಬರೋಡ ಜತೆಗೆ ರೂಪಿಸಿತ್ತು.
ಅಮೆಝಾನ್ ಮಾರುಕಟ್ಟೆ ಮಾರಾಟಗಾರರಿಗೆ ವಾರ್ಷಿಕ ಶೇ. 10.45ರಿಂದ ಶೇ.11.5ರ ವರೆಗಿನ ಬಡ್ಡಿದರದಲ್ಲಿ ಒಂದು ಲಕ್ಷ ರೂ.ಗಳಿಂದ 25 ಲಕ್ಷ ರೂ.ಗಳ ವರೆಗೆ ಮೈಕ್ರೋ ಸಾಲ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.