ಟಿಕೆಟ್‌ ದರ ಏರಿಕೆ ಕೋಲ್ಕತಾದಲ್ಲಿ ನೀರಸ ಪ್ರತಿಕ್ರಿಯೆ


Team Udayavani, Sep 16, 2017, 7:40 AM IST

Eden-Gardens-Ticket-Sales,.jpg

ಕೋಲ್ಕತಾ: ಕೋಲ್ಕತಾದ ಐತಿಹಾಸಿಕ “ಈಡನ್‌ ಗಾರ್ಡನ್ಸ್‌’ ವಿಶ್ವದ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂಗಳಲ್ಲಿ ಒಂದು. ಇಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯ ನಡೆದರೂ ವೀಕ್ಷಕರು ಕಿಕ್ಕಿರಿದು ಜಮಾಯಿಸುತ್ತಾರೆ.

ಸೆ. 21ರಂದು ಭಾರತ-ಆಸ್ಟ್ರೇಲಿಯ ನಡುವಿನ ದ್ವಿತೀಯ ಏಕದಿನ ಪಂದ್ಯ ಇಲ್ಲಿಯೇ ನಡೆಯಲಿದೆ. ಇತಿಹಾಸವನ್ನು ಗಮನಿಸಿದರೆ ಇಷ್ಟರೊಳಗೆ ಇಲ್ಲಿ ಟಿಕೆಟ್‌ ಸೋಲ್ಡ್‌ ಔಟ್‌ ಆಗಬೇಕಿತ್ತು. ಆದರೆ ಈ ಬಾರಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಟಿಕೆಟ್‌ ಮಾರಟ ಆರಂಭವಾಗಿದ್ದರೂ ಕೌಂಟರ್‌ಗಳ ಮುಂದೆ ಭಾರೀ ಜನಸಂಖ್ಯೆಯೇನೂ ಗೋಚರಿಸುತ್ತಿಲ್ಲ. ಇದಕ್ಕೆ ಟಿಕೆಟ್‌ ದರವನ್ನು ಏರಿಸಿದ್ದೇ ಕಾರಣ ಎನ್ನಲಾಗುತ್ತಿದೆ.

ಕಳೆದ ಇಂಗ್ಲೆಂಡ್‌ ಏಕದಿನ ಪಂದ್ಯದ ವೇಳೆ ಕ್ರಮವಾಗಿ 500 ರೂ., 1,000 ರೂ., 1,500 ರೂ. ಇದ್ದ ಟಿಕೆಟ್‌ ಬೆಲೆ ಆಸ್ಟ್ರೇಲಿಯ ವಿರುದ್ಧದ ಪಂದ್ಯದ ವೇಳೆ ರೂ. 650, ರೂ. 1,300, ರೂ. 1,900ಕ್ಕೆ ಏರಿದೆ. ಜಿಎಸ್‌ಟಿ ಪ್ರಭಾವವೇ ಇದಕ್ಕೆ ಕಾರಣ. ಹೀಗಾಗಿ ಟಿಕೆಟ್‌ ಖರೀದಿಸಿದವರ ಮೊಗದಲ್ಲೂ ಸಂತಸದ ಕಳೆ ಇಲ್ಲ ಎಂಬುದಾಗಿ ಕೋಲ್ಕತಾದ ವೆಬ್‌ಸೈಟ್‌ ಒಂದು ವರದಿ ಮಾಡಿದೆ.

ಅಲ್ಲದೇ ಈ ಪಂದ್ಯದ ದಿನಾಂಕವೂ ಕ್ರಿಕೆಟ್‌ ವಾತಾವರಣಕ್ಕೆ ಪೂರಕವಾಗಿಲ್ಲ ಎಂಬ ಮಾತುಗಳೂ ಕೇಳಿಬರುತ್ತಿವೆ. ಕೋಲ್ಕತಾದ ಅತ್ಯಂತ ದೊಡ್ಡ ಹಬ್ಬವಾದ ದುರ್ಗಾಪೂಜೆಯ ಆರಂಭದ ದಿನದಂದೇ ಈ ಪಂದ್ಯ ನಡೆಯಲಿದೆ. ಹೀಗಾಗಿ ಕೋಲ್ಕತಾದ ಮಂದಿಯೆಲ್ಲ ಕ್ರಿಕೆಟ್‌ ವೀಕ್ಷಣೆಯ ಬದಲು ದುರ್ಗಾ ಪೂಜೆಯ ಪೆಂಡಾಲ್‌ಗ‌ಳತ್ತ ತೆರಳುವುದರಲ್ಲೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.

ಪಂದ್ಯಕ್ಕಿನ್ನೂ ಒಂದು ವಾರಕ್ಕಿಂತ ಹೆಚ್ಚಿನ ಅವಧಿ ಇರುವುದರಿಂದ ಕ್ರಮೇಣ ಟಿಕೆಟ್‌ ಮಾರಾಟ ಚುರುಕುಗೊಳ್ಳಬಹುದು ಎಂಬುದು ಕೋಲ್ಕತಾ ಕ್ರಿಕೆಟ್‌ ಮಂಡಳಿಯ ನಿರೀಕ್ಷೆ.

ಟಾಪ್ ನ್ಯೂಸ್

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.