ನಾನೂ ಸಿಎಂ ಆಕಾಂಕ್ಷಿ: ಡಾ.ಜಿ. ಪರಮೇಶ್ವರ್
Team Udayavani, Sep 16, 2017, 6:30 AM IST
ತುಮಕೂರು: “ತಾವೂ ಕೂಡ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ಪಕ್ಷದ ಹೈಕಮಾಂಡ್ ಯಾರನ್ನು ಮುಖ್ಯಮಂತ್ರಿಯಾಗಬೇಕೆಂದು ಹೇಳುತ್ತದೆಯೋ ಅವರು ಸಿಎಂ ಆಗುತ್ತಾರೆ. ನಾನು ಕೂಡಾ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎರಡನೆ ಭಾರಿ ಕೆಪಿಸಿಸಿ ಅಧ್ಯಕ್ಷರಾಗುವುದು ಅಷ್ಟು ಸುಲಭವಲ್ಲ. ಪಕ್ಷದ ಹಿರಿಯ ನಾಯಕರ ನಂಬಿಕೆ ಇರುವ ಪರಿಣಾಮ ನಾನು ಎರಡನೆ ಬಾರಿಗೆ ಅಧ್ಯಕ್ಷನಾಗಿದ್ದೇನೆ. ಇದು ಕೂಡಾ ಒಂದ ಇತಿಹಾಸವಲ್ಲವೇ?’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.