ಸ್ತ್ರೀಕುಲಕ್ಕೆ ಡಾ| ಸುಬ್ಬಲಕ್ಷೀ ಮಾದರಿ


Team Udayavani, Sep 16, 2017, 11:10 AM IST

bid-1.jpg

ಬೀದರ: ದೇವದಾಸಿ ಕುಟುಂಬದಿಂದ ಬಂದ ಎಂ.ಎಸ್‌.ಸುಬ್ಬಲಕ್ಷ್ಮೀ ಅವರು ತಮ್ಮ ಕಲೆಯ ಮೂಲಕ ವಿಶ್ವದೆಲ್ಲೆಡೆ ಖ್ಯಾತಿ ಪಡೆದು ಸ್ತ್ರೀಕುಲಕ್ಕೆ ಮಾದರಿಯಾಗಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವಿಕ್ರಮ ವಿಸಾಜಿ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂಸ್ಕೃತಿ ಇಲಾಖೆ, ಅಕ್ಕಮಹಾದೇವಿ ಮಹಿಳಾ ಮಂಡಳದ ಆಶ್ರಯದಲ್ಲಿ ನಡೆದ ಡಾ| ಎಂ.ಎಸ್‌. ಸುಬ್ಬಲಕ್ಷ್ಮೀಯವರ ಜನ್ಮ ಶತಮಾನೋತ್ಸವ ಹಾಗೂ ಜಾನಪದ ಪರಿಷತ್‌ ಜಿಲ್ಲಾ ಮಹಿಳಾ ಘಟಕ ಉದ್ಘಾಟನಾ ಸಮಾರಂಭದ ಸಮಾರೋಪ ಭಾಷಣ ಮಾಡಿದ ಅವರು, ಜಾನಪದ ಹಾಡುಗಳು ಕೇವಲ ಕೊರಳಿನಿಂದ ಬರುವ ಧ್ವನಿಯಾಗದೇ ಅದು ನಾಡು- ನುಡಿ, ನೆಲ-ಜಲ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವ ನಾಡ ಧ್ವನಿಯಾಗಲಿ. ಜಾನಪದ ಎಂಬುದು ನಿಸ್ವಾರ್ಥದಿಂದ ಮಾಡುವ ಸೇವೆ. ಹೀಗಾದಾಗ ಮಾತ್ರ ಕಲಾವಿದರು ಬೆಳೆಯಲು ಸಾಧ್ಯ ಎಂದರು.

ಗಡಿ ಜಿಲ್ಲೆ ಬೀದರನಲ್ಲಿ ಕಲೆ- ಕಲಾವಿದರನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಜಾನಪದ ಪರಿಷತ್ತು ಮಾಡುತ್ತಿದೆ. ಕರ್ನಾಟಕದ ಭೂಪಟದಲ್ಲಿ ಬೀದರ ಕೇವಲ ಹೆಸರಿಗೆ ಮಾತ್ರ ಕುಟವಾಗಿತ್ತು. ಆದರೆ, ಇಲ್ಲಿರುವ ಸಾಧಕರ ಗುರುತಿಸುವಿಕೆ ಮತ್ತು ಪ್ರಗತಿ ಗಿರಲಿಲ್ಲ. ಇಂದು ಅನೇಕ ಕಲಾವಿದರು ಶಾಸ್ತ್ರೀಯ, ಕರ್ನಾಟಕ ಸಂಗೀತ, ಜಾನಪದ ನೃತ್ಯದಂತಹ ಅನೇಕ ಕಲೆಯನ್ನು ದೇಶ ವಿದೇಶದಲ್ಲಿ ಪ್ರದರ್ಶಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಶಂಭುಲಿಂಗ ವಾಲದೊಡ್ಡಿ ಮಾತನಾಡಿ, ಪ್ರಶಸ್ತಿಗಳು ಸಾಧಕರ ಜವಾಬ್ದಾರಿ ಹೆಚ್ಚಿಸುತ್ತವೆ. ಸಾಧಕನು ಮೊದಲು ಮನೆ ಗೆದ್ದು ನಂತರ ಸಮಾಜ ಗೆಲ್ಲಲು ಪ್ರಯತ್ನಿಸಬೇಕು ಎಂದರು. ರಾಜಕುಮಾರ ಹೆಬ್ಟಾಳೆ, ಸಂಜುಕುಮಾರ ಜುಮ್ಮಾ, ಎಸ್‌.ಬಿ. ಕುಚಬಾಳ, ಪ್ರೊ|ಸ್‌.ಬಿ. ಬಿರಾದಾರ, ನಿಜಲಿಂಗಪ್ಪ ತಗಾರೆ, ಮಹಾರುದ್ರ ಡಾಕುಳಗಿ ವೇದಿಕೆಯಲ್ಲಿದ್ದರು. ಸುನೀತಾ ದಾಡಗೆ ನಿರೂಪಿಸಿದರು. ಮಲ್ಲಮ್ಮಾ ಸಂತಾಜಿ ಸ್ವಾಗತಿಸಿದರು. ಸರ್ವಮಂಗಳಾ ವಂದಿಸಿದರು.

ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್‌.ವಿ.ಕಲ್ಮಠ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ದತ್ತಿ ಪ್ರಶಸ್ತಿ ಪುರಸ್ಕೃತ ಶಂಭುಲಿಂಗ ವಾಲದೊಡ್ಡಿ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯೆ ಡಾ| ಜಯದೇವಿ ಗಾಯಕವಾಡ, ಜಾನಪದ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಲಕ್ಷ್ಮಣರಾವ್‌ ಕಾಂಚೆ ಮತ್ತು ಕಾಶಿನಾಥ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.