ಅಂಡಮಾನ್ ನಿಕೋಬಾರ್ನಲ್ಲಿ 4.5 ಅಂಕಗಳ ತೀವ್ರತೆಯ ಭೂಕಂಪ
Team Udayavani, Sep 16, 2017, 11:17 AM IST
ಹೊಸದಿಲ್ಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಶನಿವಾರ 4.5 ಅಂಕಗಳ ತೀವ್ರತೆಯ ಭೂಕಂಪ ಸಂಭವಿಸಿರುವುದು ವರದಿಯಾಗಿದೆ.
ಭೂಕಂಪವು 10 ಕಿ.ಮೀ. ಆಳದಲ್ಲಿ ನಸುಕಿನ ಸುಮಾರು 4.08ರ ಹೊತ್ತಿಗೆ ಘಟಿಸಿರುವುದು ದಾಖಲಾಗಿದೆ. ಈ ವರೆಗಿನ ವರದಿಗಳ ಪ್ರಕಾರ ಈ ಭೂಕಂಪದಿಂದ ಯಾವುದೇ ಜೀವ ಹಾನಿ ಅಥವಾ ಸೊತ್ತು ನಾಶ-ನಷ್ಟ ಸಂಭವಿಸಿಲ್ಲ.
ಹೆಚ್ಚಿನ ವಿವರಗಳನ್ನು ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.