ಸಿಎಂಡಿ ಆಗಿ ಎಂ.ಎನ್. ಶರ್ಮ ನೇಮಕ
Team Udayavani, Sep 16, 2017, 12:47 PM IST
ಚೆನ್ನೈ: ಸಾರ್ವಜನಿಕ ವಲಯದ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪೆನಿ ಲಿಮಿಟೆಡ್ಗೆ ಚೇರ್ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಎನ್. ಶರ್ಮ ಅವರು ಭಡ್ತಿ ಪಡೆದಿದ್ದಾರೆ. ಶರ್ಮ ಅವರು ಈ ಹಿಂದೆ ಸಂಸ್ಥೆಯ ನಿರ್ದೇಶಕ- ಮಹಾಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
1982ರಲ್ಲಿ ನ್ಯೂ ಇಂಡಿಯಾ ಅಶ್ಶೂರೆನ್ಸ್ ಕಂಪೆನಿ ಲಿ., ಅಧಿಕಾರಿಯಾಗಿ ನೇಮಕಗೊಂಡಿದ್ದ ಅವರು ವಿಭಾಗ ಕಚೇರಿ, ಹೈದರಾಬಾದಿನ ವಲಯ ಕಚೇರಿ ಸೇರಿದಂತೆ ಇನ್ಸೂರೆನ್ಸ್ ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಅಷ್ಟೇ ಅಲ್ಲದೆ, ನೆದರ್ಲ್ಯಾಂಡ್ಸ್ ಆಂಟಿಲ್ಲೆಸ್ನ ಸ್ಥಾನಿಕ ವ್ಯವಸ್ಥಾಪಕರಾಗಿ, ನೈರೋಬಿಯ ಕೆನಿಂಡಿಯಾ ಅಶ್ಶೂರೆನ್ಸ್ ಕಂ.ಲಿ., ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹಾಗೂ ಹೆಲ್ತ್ ಇನ್ಸೂರೆನ್ಸ್ ಎಂಡಿ ಮತ್ತು ಸಿಇಒ ಆಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.