ಮೈಮುಲ್‌ಗೆ ಗುಣಮಟ್ಟದ ಹಾಲು ಸರಬರಾಜು

Team Udayavani, Sep 16, 2017, 1:13 PM IST

mys6.jpg

ಹುಣಸೂರು: ಮೈಮುಲ್‌ಗೆ ಸರಬರಾಜು ಆಗುವ ಹಾಲಿನ ಪೈಕಿ ಹುಣಸೂರು ತಾಲೂಕಿನಿಂದ ಸರಬರಾಜಾಗುವ ಹಾಲು ಉತ್ತಮ ಗುಣಮಟ್ಟ ಹಾಗೂ ಒಳ್ಳೆಯ ಜಿಡ್ಡಿನಾಂಶದಿಂದ ಕೂಡಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕೆ.ಎಸ್‌.ಕುಮಾರ್‌ ತಿಳಿಸಿದರು. ತಾಲೂಕಿನ ಹನಗೋಡು ಹೋಬಳಿಯ ಹೆಬ್ಟಾಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಪ್ರತಿನಿತ್ಯ ಒಕ್ಕೂಟಕ್ಕೆ 9 ಲಕ್ಷ ಲೀ. ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ ನಿತ್ಯ 3.50 ಲಕ್ಷ ಲೀ. ಹಾಲು ಮಾತ್ರ ಖರ್ಚಾಗುತ್ತಿದೆ. 1.50 ಲಕ್ಷ ಲೀ ಹೊರ ರಾಜ್ಯಕ್ಕೆ ಕಳುಹಿಸಲಾಗುತ್ತಿದೆ. ಉಳಿದ ಹಾಲಿನಲ್ಲಿ ಪೌಡರ್‌ ಹಾಗೂ ಇತರೆ ಉತ್ಪ$ನ್ನಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ 174 ಹಾಲು ಉತ್ಪಾದಕರ ಸಂಘಗಳಿದ್ದು, ಇವುಗಳಲ್ಲಿ 100ಕ್ಕೂ ಹೆಚ್ಚು ಸಂಘಗಳು ಸ್ವಂತ ಕಟ್ಟಡ ಹೊಂದಿರುವುದು ಹೆಮ್ಮೆ ಸಂಗತಿ. ಎಲ್ಲಾ ರೈರೆತರು ಉತ್ತಮ ಗುಣಮಟ್ಟದ ಹಾಲು ಹಾಕಬೇಕೆಂದು ಸಲಹೆ ನೀಡಿದರು. ಮೈಸೂರು ಜಿಲ್ಲಾ ಒಕ್ಕೂಟದ ಉಪವ್ಯವಸ್ಥಾಪಕ ಡಾ.ಸಣ್ಣತಮ್ಮೇಗೌಡ, ಸಹಕಾರ ಸಂಘದ ಹೆಸರಿನಲ್ಲಿ ರಾಜಕೀಯ ಬೆರಸಬಾರದು.

ಗ್ರಾಮಸ್ಥರು ಒಗ್ಗಟಾಗಿ  ಸಹಕಾರ ಸಂಘವನ್ನು ಮುನ್ನಡೆಸಬೇಕು, ಬೇಸಾಯದ ಜೊತೆಗೆ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ಮಾಡಬೇಕೆಂದರು. ನೇರಳಕುಪ್ಪೆ ಬಿಎಂಸಿ ಕೇಂದ್ರದ ಅಧ್ಯಕ್ಷ ಕೆ.ಗಣಪತಿ, ಗ್ರಾಪಂ ಮಾಜಿ ಸದಸ್ಯ ಹಲಗೇಗೌಡ, ಅಜೀತ್‌ ಕುಮಾರ್‌, ಸಂಘದ ಅಧ್ಯಕ್ಷ ಎನ್‌.ಕೆ.ಕುಮಾರ್‌, ಮುಖಂಡ ರವಿಕುಮಾರ್‌ ಮಾತನಾಡಿದರು.

ತಾಲೂಕು ವಿಸ್ತೀರ್ಣಾಧಿಕಾರಿ ಬಿ.ಗೌತಮ್‌, ಗ್ರಾಪಂ ಸದಸ್ಯ ಮಹೇಶ್‌, ಸಂಘದ ನಿರ್ದೇಶಕರಾದ ಚಂದ್ರಶೇಖರ್‌, ಹಲಗೇಗೌಡ, ಹರೀಶ್‌, ಯತೀಶ್‌, ಶಿವಲಿಂಗಯ್ಯ, ಮಹದೇವ್‌, ಪುಟ್ಟಮ್ಮ, ಕಾರ್ಯದರ್ಶಿ ಸಂತೋಷ್‌ ಮತ್ತಿತರರಿದ್ದರು. ಈ ವೇಳೆ ಡೇರಿ ನಿರ್ಮಾಣಕ್ಕೆ ಸ್ಥಳದಾನ ಮಾಡಿದ ಗ್ರಾಮದ ಯ.ರೇವಣ್ಣೇಗೌಡ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.