ಸೆ.23 ಮಹಾರಾಜ ಹರಿ ಸಿಂಗ್ ಜನ್ಮದಿನ: ಸರಕಾರಿ ರಜೆಗೆ ಒತ್ತಾಯ
Team Udayavani, Sep 16, 2017, 4:25 PM IST
ಜಮ್ಮು : ಜಮ್ಮು ಕಾಶ್ಮೀರ ರಾಜ ಸಂಸ್ಥಾನದ ಕೊನೆಯ ಡೋಗ್ರಾ ದೊರೆ ಮಹಾರಾಜ ಹರಿ ಸಿಂಗ್ ಅವರ ಜನ್ಮ ವರ್ಷಾಚರಣೆಯ ಸೆ.23ನ್ನು ರಜಾ ದಿನವೆಂದು ಘೋಷಿಸಬೇಕೆಂಬ ತನ್ನ ಬೇಡಿಕೆಯ ಬಗ್ಗೆ ಧನಾತ್ಮಕ ನಿರ್ಧಾರವನ್ನು ಕೈಗೊಳ್ಳುವಂತೆ ಜಮ್ಮು ಬಾರ್ ಅಸೋಸಿಯೇಶನ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.
ಪ್ರಾದೇಶಿಕ ಆಶೋತ್ತರಗಳು ಅಡಕವಾಗಿರುವ ತನ್ನ ದೀರ್ಘ ಕಾಲೀನ ಬೇಡಿಕೆಯನ್ನು ಈಡೇರಿಸುವಲ್ಲಿ ಧನಾತ್ಮಕ ನಿರ್ಧಾರವೊಂದನ್ನು ಕೈಗೊಳ್ಳುವುದಕ್ಕೆ ರಾಜ್ಯ ಸರಕಾರಕ್ಕೆ ಇರುವ ಅಡ್ಡಿಯಾದರೂ ಏನು ಎಂಬುದು ತನಗೆ ಗೊತ್ತಾಗುತ್ತಿಲ್ಲ ಎಂದು ಬಾರ್ ಅಸೋಸಿಯೇಶನ್ ಹೇಳಿದೆ.
ಮಹೋನ್ನತ ಮಹಾರಾಜನ ಗೌರವಾರ್ಥವಾಗಿ ಸೆ.23ನ್ನು ರಜಾ ದಿನವನ್ನಾಗಿ ರಾಜ್ಯ ಸರಕಾರ ಘೋಷಿಸಬೇಕೆನ್ನುವುದು ಎಲ್ಲ ರಾಜಕೀಯ ಪಕ್ಷಗಳು, ಸಾಮಾಜಿಕ ಸೇವಾ ಸಂಘಟನೆಗಳು ಮತ್ತು ಪೌರ ಸಮಾಜದ ಆಶಯವಾಗಿದೆ ಎಂದು ಬಾರ್ ಅಸೋಸಿಯೇಶನ್ ಅಧ್ಯಕ್ಷ ಬಿ ಎಸ್ ಸ್ಲಾಥಿಯಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.