ಲಂಡನ್ ಸ್ಫೋಟ; 18 ವರ್ಷದ ಯುವಕ ಪೊಲೀಸ್ ಬಲೆಗೆ
Team Udayavani, Sep 16, 2017, 4:43 PM IST
ಲಂಡನ್: ಇಂಗ್ಲೆಂಡ್ ಅಂಡರ್ ಗ್ರೌಂಡ್ ನಲ್ಲಿ ಚಲಿಸುತ್ತಿದ್ದ ರೈಲೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 18 ವರ್ಷದ ಯುವಕನನ್ನು ಕೆಂಟ್ ಪೊಲೀಸರು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಲಂಡನ್ ಸುರಂಗ ಮಾರ್ಗ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಡೆಸಿದ ತನಿಖೆಯ ಅಂಗವಾಗಿ ನಾವು ಶನಿವಾರ ಬೆಳಗ್ಗೆ ಯುವಕನೊಬ್ಬನನ್ನು ಬಂಧಿಸಿರುವುದಾಗಿ ಭಯೋತ್ಪಾದನಾ ನಿಗ್ರಹ ಪಡೆಯ ಹಿರಿಯ ರಾಷ್ಟ್ರೀಯ ಕೋ ಆರ್ಡಿನೇಟರ್ ನೈಲ್ ಬಸು ತಿಳಿಸಿದ್ದಾರೆ.
ಲಂಡನ್ನ ಡಿಸ್ಟ್ರಿಕ್ಟ್ ಲೇನ್ ಟ್ಯೂಬ್ ಬಳಿ ರೈಲಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಸುಮಾರು 29 ಮಂದಿ ಗಾಯಗೊಂಡಿದ್ದರು. ಸ್ಫೋಟದ ಹೊಣೆಯನ್ನು ಐಸಿಸ್ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.