ನುಸ್ರತ್‌ನ ಫ‌ಸ್ಟ್‌ ಲುಕ್‌!

Team Udayavani, Sep 16, 2017, 6:43 PM IST

Latha-Hegde-in-Ananthu-Vers.jpg

ವಿನಯ್‌ ರಾಜಕುಮಾರ್‌ ಅಭಿನಯದ “ಅನಂತು ವರ್ಸಸ್‌ ನುಸ್ರತ್‌’ ಚಿತ್ರಕ್ಕೆ ಲತಾ ಹೆಗಡೆ ನಾಯಕಿಯಾಗಿ ಆಯ್ಕೆಯಾಗಬಹುದು ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಇದ್ದೇ ಇತ್ತು. ಈಗ ಸದ್ದಿಲ್ಲದೆ ಲತಾ ಹೆಗಡೆ ಅವರ ಫೋಟೋ ಶೂಟ್‌ ಆಗಿದೆ. ಕಾಟನ್‌ಪೇಟೆಯ ದರ್ಗಾದಲ್ಲಿ ಶನಿವಾರ ಆಗಿದೆ. 

ಆಹ್ವಾನ ಪತ್ರಿಕೆಯು “ಲಾ ಬುಕ್‌’ ಶೈಲಿಯಲ್ಲಿದೆ. ಚಿತ್ರತಂಡವು ಹಾಗೆ ಆಹ್ವಾನ ಪತ್ರಿಕೆ ಮಾಡಿಸುವುದಕ್ಕೂ ಕಾರಣವಿದೆ. ಅದೇನೆಂದರೆ, ಚಿತ್ರದಲ್ಲಿ ನಾಯಕ ಮತ್ತು ನಾಯಕಿ ಇಬ್ಬರೂ ಲಾಯರ್‌ ಪಾತ್ರ ಮಾಡುತ್ತಿದ್ದು, ನ್ಯಾಯಾಲಯದಲ್ಲಿ ಅವರಿಬ್ಬರ ಲವ್‌ ಆಗುತ್ತದಂತೆ. ಅದೇ ಕಾರಣಕ್ಕೆ ಆಹ್ವಾನ ಪತ್ರಿಕೆಯನ್ನೂ ಕಾನೂನು ಪುಸ್ತಕದ ರೀತಿ ಡಿಸೈನ್‌ ಮಾಡಲಾಗಿದೆ.

ಅಂದ ಹಾಗೆ, ಈ ಮುಹೂರ್ತ ಸಮಾರಂಭಕ್ಕೆ ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಮಿಕ್ಕಂತೆ ಡಾ. ರಾಜ್‌ ಕುಟುಂಬದ ಹಲವು ಸದಸ್ಯರು ಈ ಮುಹೂರ್ತದಲ್ಲಿ ಭಾಗವಹಿಸಲಿದ್ದಾರೆ.

ಚಿತ್ರದಲ್ಲಿ ಅನುಂತು ಪಾತ್ರವನ್ನು ವಿನಯ್‌ ರಾಜಕುಮಾರ್‌ ಮಾಡಿದರೆ, ನುಸ್ರತ್‌ ಪಾತ್ರಕ್ಕೆ ಇನ್ನೂ ನಾಯಕಿಯ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಆಯ್ಕೆ ಮಾಡಲಾಗುವುದು ಎನ್ನುತ್ತಾರೆ ಚಿತ್ರದ ನಿರ್ದೇಶಕ ಸುಧೀರ್‌ ಶಾನುಭೋಗ್‌.

ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ ಕೊನೆ ಅಥವಾ ಅಕ್ಟೋಬರ್‌ನಿಂದ ನಡೆಯಲಿದೆ. ಚಿತ್ರಕ್ಕೆ ಸುನಾದ್‌ ಗೌತಮ್‌ ಸಂಗೀತ ಸಂಯೋಜಿಸಿದರೆ, ಅಭಿಷೇಕ್‌ ಕಾಸರಗೋಡು ಛಾಯಾಗ್ರಹಣ ಮಾಡುತ್ತಿದ್ದಾರೆ. “ಅನಂತು ವರ್ಸಸ್‌ ನುಸ್ರತ್‌’ ಚಿತ್ರಕ್ಕೆ ಕೆಂಪೇಗೌಡ ನಿರ್ಮಾಪಕರು. 

ಟಾಪ್ ನ್ಯೂಸ್

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.