ಎಚ್.ಎಂ.ರೇವಣ್ಣ ಹಿಂದುಳಿದ ವರ್ಗಗಳ ನಾಯಕ: ಸಚಿವ ರೋಷನ್ಬೇಗ್
Team Udayavani, Sep 17, 2017, 10:41 AM IST
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರದ ಹಿಂದುಳಿದ ವರ್ಗಗಳ ನಾಯಕ ಎಚ್. ಎಂ.ರೇವಣ್ಣ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ನೂತನ ಸಾರಿಗೆ ಸಚಿವ ಎಚ್.ಎಂ.ರೇವಣ್ಣ
ಅವರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೇವಣ್ಣ ಅವರು ಕುರುಬ ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಹೊಂದಿರುವ ನಾಯಕ. ಅವರು ಈ ಹಿಂದೆಯೇ ಸಚಿವ ಸಂಪುಟ ದರ್ಜೆ ಸಚಿವರಾಗಬೇಕಿತ್ತು. ಆದರೆ, ಅವರು ವಂಚಿತರಾದರು. ಆಗ ನನಗೂ ಬೇಸರವಾಗಿತ್ತು ಎಂದರು.
ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಪಕ್ಷಕ್ಕಾಗಿ ನೈತಿಕವಾಗಿ ದುಡಿಯುತ್ತಿರುವವರಿಗೆ
ಸ್ಥಾನಮಾನ ಸಿಗುವಲ್ಲಿ ತಡವಾಗುತ್ತದೆ. ರೇವಣ್ಣ ಅವರು ತಡವಾಗಿಯಾದರೂ ಸಚಿವರಾಗಿರುವುದು ಸಂತಸ ತಂದಿದೆ.
ಹಿಂದುಳಿದ ಜನಾಂಗದ ಪ್ರಗತಿಗೆ ಅವರು ಶ್ರಮಿಸಲಿ ಎಂದು ಹೇಳಿದರು. ಒಕ್ಕೂಟದ ಅಧ್ಯಕ್ಷ ಡಾ.ಬಿ.ಕೆ.ರವಿ, ಡಿ.ದೇವರಾಜ ಅರಸು ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಂ.ನಾಗರಾಜ…, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ದಲಿತ ಕವಿ ಸಿದ್ದಲಿಂಗಯ್ಯ, ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ್ ಮಹಾಲಿಂಗಪ್ಪ ಲಾತೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.