ಬಿಬಿಎಂಪಿ ಎಂಜಿನಿಯರ್ಗಳಿಗೆ ಲೋಕಾಯುಕ್ತ ನೋಟಿಸ್
Team Udayavani, Sep 17, 2017, 11:08 AM IST
ಬೆಂಗಳೂರು: ಕಾಂಪ್ಯಾಕ್ಟರ್ ವಾಹನ ಖರೀದಿ ಅವ್ಯಹಾರ ಆರೋಪ ಸಂಬಂಧ ಉತ್ತರ ನೀಡುವಂತೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವಿಭಾಗದ ಎಂಜಿನಿಯರ್ಗಳಾದ ಹೇಮಲತಾ ಹಾಗೂ ಲೋಕೇಶ್ಗೆ ಲೋಕಾಯುಕ್ತ ನೋಟಿಸ್ ಜಾರಿಗೊಳಿಸಿದೆ.
ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸೆ.18ಕ್ಕೆ ಮೊದಲು ಸೂಕ್ತ ದಾಖಲೆ ಹಾಗೂ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೋಟಿಸನ್ನು ಅಧಿಕಾರಿಗಳಿಗೆ ಕಳಿಸಲಾಗಿದೆ. 2016ರಲ್ಲಿ 125 ಕಾಂಪ್ಯಾಕ್ಟರ್ ವಾಹನಹಾಗೂ 2017ರಲ್ಲಿ 46 ಕಸಗುಡಿಸುವ ಯಂತ್ರ ಹಾಗೂ 80 ಕಾಂಪ್ಯಾಕ್ಟರ್ಗಳನ್ನು ಬಿಬಿಎಂಪಿ ಖರೀದಿಸಿತ್ತು.
ಆದರೆ ವಾಹನಗಳ ಗುಣಮಟ್ಟ ಕಳಪೆಯಾಗಿದ್ದು, ಘನತ್ಯಾಜ್ಯ ವಿಭಾಗದ ಇಂಜಿನಿಯರ್ಗಳಾದ ಹೇಮಲತಾ ಹಾಗೂ ಲೋಕೇಶ್ ಹಾಗೂ ಜಂಟಿ ಆಯುಕ್ತ ಸಫìರಾಜ್ಖಾನ್ ಅಕ್ರಮ ಎಸಗಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕು ಎಂದು ಕೋರಿ ಆರ್ಟಿಐ ಕಾರ್ಯಕರ್ತ ಸಾಯಿದತ್ತಾ ಜು.20ರಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.