ನೋಟು ಅಮಾನ್ಯದಿಂದ ಉದ್ಯಮಕ್ಕೆ ಸಂಕಷ್ಟ
Team Udayavani, Sep 18, 2017, 1:20 PM IST
ಹುಬ್ಬಳ್ಳಿ: ನೋಟು ಅಮಾನ್ಯಿಕರಣ ಉದ್ಯಮಗಳ ಸಂಕಷ್ಟಕ್ಕೆ ಕಾರಣವಾಗಿದ್ದು, ಇಂಜಿನೀಯರಿಂಗ್ ಕ್ಷೇತ್ರ ಇದಕ್ಕೆ ಹೊರತಾಗಿಲ್ಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು. ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನೀಯರ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಇಂಜಿನೀಯರ್ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ನೂರಾರು ಕೋಟಿ ಖರ್ಚು ಮಾಡಿ ನಿರ್ಮಿಸಿದ ಕಟ್ಟಡಗಳು ಮಾರಾಟವಾಗದೆ ಬಿಲ್ಡರ್‌ಗಳು ಅತಂತ್ರ ಸ್ಥಿತಿ ಅನುಭವಿಸುವಂತಾಗಿದೆ. ವಿವಿಧ ಕಂಪನಿಗಳ ಉತ್ಪನ್ನಗಳ ಮಾರಾಟ ಹೆಚ್ಚಿನ ಪ್ರಮಾಣದಲ್ಲಿ ಕುಂಠಿತವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಐವರು ಹಿರಿಯ ಇಂಜಿನೀಯರ್‌ಗಳನ್ನು ಸನ್ಮಾನಿಸಲಾಯಿತು.
ಎಲ್. ಶಶಿಕುಮಾರ, ಬಸವರಾಜ ಹಿರೇಮಠ, ಡಾ| ಶರದ್ ಜೋಶಿ, ಉದ್ಯಮಿ ಜಿ.ಸಿ.ಪಾಟೀಲ, ಎಸಿಸಿಇ ಅಧ್ಯಕ್ಷ ಅಶೋಕ ಬಸವಾ, ಸುರೇಶ ಕಿರೆಸೂರ, ಹರೀಶ ಚವ್ಹಾಣ, ಇಂಜಿನೀಯರ್ ಗಳಾದ ಡಿ.ಪಿ.ಪಾಟೀಲ, ಶ್ರೀಕಾಂತ ಪಾಟೀಲ, ಎಂ.ಎ.ಕಾತೇವಾಡಿ, ಎಸ್.ಎ.ಜೋಶಿ, ಬಸವರಾಜ ರಟಗಾಳ, ಎನ್.ಎ. ಪಾಠಕ, ಎನ್. ಎಸ್. ನಾಡಿಗೇರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.