ಲಿಂಗಾಯತರ ಮನೋಸ್ಥೈರ್ಯ ಕುಗ್ಗಿಸುವ ಷಡ್ಯಂತ್ರ


Team Udayavani, Sep 18, 2017, 1:20 PM IST

hub5.jpg

ಹುಬ್ಬಳ್ಳಿ: ತುಮಕೂರನ ಸಿದ್ದಗಂಗಾ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕೆಂದು ಹೇಳಿದ್ದನ್ನೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಹೇಳಿದ್ದರು. ಅವರ ಈ ಹೇಳಿಕೆಯನ್ನು ವಿಶ್ವ ಲಿಂಗಾಯತ ಮಹಾಸಭಾ ಬೆಂಬಲಿಸುತ್ತದೆ. ಆದರೆ ಈ ವಿಚಾರದಲ್ಲಿ ಕೆಲವರು ಸ್ವಾಮೀಜಿಯವರಿಗೆ ಆಘಾತವಾಗುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ಮಹಾಸಭಾ ಖಂಡಿಸುತ್ತದೆ ಎಂದು ನಿರ್ಣಯಿಸಿತು. 

ರವಿವಾರ ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ ಎದುರಿನ ಯಾತ್ರಿ ಗಾರ್ಡನ್‌ ದಲ್ಲಿ ಹಮ್ಮಿಕೊಂಡಿದ್ದ ಲಿಂಗಾಯತ ಸ್ವತಂತ್ರ ಧರ್ಮ ಚಿಂತನೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜೊತೆಗೆ ಸಚಿವ ಕಾಗೋಡು ತಿಮ್ಮಪ್ಪ ಸರಕಾರದ ಆದೇಶವಿದ್ದರೂ ತಮ್ಮ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕದಿರುವುದನ್ನು ಖಂಡಿಸಿತಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಿತು. 

ಇದಕ್ಕೂ ಮುನ್ನ ಮಾತನಾಡಿದ ಪ್ರೊ| ಬಿ.ವಿ. ಶಿರೂರ, ಲಿಂಗಾಯತ ಸ್ವತಂತ್ರ ಧರ್ಮದ ನಿಜಾಂಶ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಸಚಿವ ಎಂ.ಬಿ. ಪಾಟೀಲರು ಲಿಂಗಾಯತ ಸ್ವತಂತ್ರ ಧರ್ಮ ಕುರಿತು ಸಿದ್ದಗಂಗಾ ಶ್ರೀಗಳು ಅವರೊಂದಿಗೆ ಹಂಚಿಕೊಂಡಿದ್ದ ಅಭಿಪ್ರಾಯ ಹೇಳಿದ್ದರು. ಆದರೆ ಕೆಲವರು ಅವರ ಮನೋಸ್ಥೈರ್ಯ ಕುಗ್ಗಿಸುವ ಕಾರ್ಯ  ಮಾಡಿದರು.

ಆ ಮೂಲಕ ನಿಷ್ಠುರವಾಗಿ ಲಿಂಗಾಯತ ಧರ್ಮ ಬಗ್ಗೆ ಹೇಳಿದ್ದ ಅವರಿಗೆ ಆಘಾತ ಮಾಡಿದರು. ಅವರ ಬೆನ್ನ ಹಿಂದೆ ಹು-ಧಾ ಅವಳಿನಗರದ ಲಿಂಗಾಯತ ಸಮಾಜವಿದೆ ಎಂದು ಬಿಂಬಿಸಬೇಕು ಎಂದರು. ಎಸ್‌.ಬಿ. ಜೋಡಳ್ಳಿ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮ ಕುರಿತ ಚಿಂತನೆ ಈಗಿನದ್ದಲ್ಲ. 

ಕಲ್ಯಾಣ ಕ್ರಾಂತಿಯಿಂದಲೇ ಆರಂಭವಾಗಿದೆ. ಪುರೋಹಿತ ಶಾಹಿಗಳ ಕಪಿಮುಷ್ಠಿಯಿಂದ ಮುಕ್ತರಾಗಬೇಕಿದೆ. ಅಕ್ಟೋಬರ್‌ 1ರಂದು ವಿಶ್ವ ಲಿಂಗಾಯತ ಮಹಸಾಭಾ ಜಿಲ್ಲಾ ಘಟಕದಿಂದ ನಗರದ ಲಿಂಗರಾಜ ನಗರದಲ್ಲಿ ನಡೆಯುವ ಚಿಂತನಾ ಸಭೆ ಯಶಸ್ವಿಗೊಳಿಸಬೇಕೆಂದರು. ಮಹಾಸಭಾದ ರಾಜ್ಯ ಸಂಚಾಲಕ ಚಿಂತಾಮಣಿ ಸಿಂದಗಿ ಮಾತನಾಡಿ, ರಾಜಕೀಯ ವ್ಯಕ್ತಿಗಿಂತ ಸಮಾಜ ದೊಡ್ಡದು ಎಂಬ ಭಾವನೆ ನಮ್ಮಲ್ಲಿ ಮೂಡಬೇಕು.

ಮುಂದಿನ ದಿನಗಳಲ್ಲಿ ನಗರದ ನೆಹರು ಮೈದಾನದಲ್ಲಿ ಬೃಹತ್‌ ಸಭೆ ಆಯೋಜಿಸುವ ಯೋಜನೆ ಇದೆ ಎಂದರು. ಶಶಿಧರ ಕರಿವೀರ ಶೆಟ್ಟರ, ಗುಡ್ಡದ, ಗೊಂಗಡಶೆಟ್ಟರ, ಪರಮಾದಿ, ಅಜ್ಜಪ್ಪ ಬೆಂಡಿಗೇರಿ, ಶೆಟ್ಟರ, ಅಂಗಡಿ, ಸಂಗಮೇಶ ಐಹೊಳ್ಳಿ, ಸಿದ್ಧಲಿಂಗ ವಾಲಿ ಮತ್ತು ಡಾ| ಎಂ.ಎಂ. ನುಚ್ಚಿ ಮಾತನಾಡಿದರು. ಪ್ರೊ| ಎಸ್‌.ವಿ. ಪಟ್ಟಣಶೆಟ್ಟಿ ನಿರೂಪಿಸಿದರು.  

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.