ವೈ ಸಿ ಮೋದಿ ಎನ್ಐಎ ನೂತನ ಮುಖ್ಯಸ್ಥರಾಗಿ ನೇಮಕ
Team Udayavani, Sep 18, 2017, 3:55 PM IST
ಹೊಸದಿಲ್ಲಿ : ರಾಷ್ಟ್ರೀಯ ತನಿಖಾ ಸಂಸ್ಥೆ (ಎಐಎ)ಯ ನೂತನ ಮಹಾ ನಿರ್ದೇಶಕರಾಗಿ ವೈ ಸಿ ಮೋದಿ ಅವರನ್ನು ನೇಮಿಸಲಾಗಿದೆ.
ಹಾಲಿ ಎನ್ಐಎ ಮುಖ್ಯಸ್ಥ ಶರದ್ ಕುಮಾರ್ ಅವರ ಅಧಿಕಾರಾವಧಿಯು 2017ರ ಅಕ್ಟೋಬರ್ನಲ್ಲಿ ಮುಗಿಯಲಿದೆ. ಮೋದಿ ಅವರು ಶರದ್ ಕುಮಾರ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.
ವೈ ಸಿ ಮೋದಿ ಅವರು ಸುಪ್ರೀಂ ಕೋರ್ಟಿನಿಂದ ನೇಮಕವಾಗಿದ್ದ 2020ರ ಗುಜರಾತ್ ದೊಬಿ ಪ್ರಕರಣದ ವಿಶೇಷ ತನಿಖಾ ತಂಡದ ಭಾಗವಾಗಿದ್ದರು. ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅವರು ಅಸ್ಸಾಂ – ಮೇಘಾಲಯ ಕೇಡರ್ನ 1984ರ ಐಪಿಎಸ್ ಅಧಿಕಾರಿ.
ಮೋದಿ ಅವರು ಶಿಲ್ಲಾಂಗ್ನಲ್ಲಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ಮತ್ತು ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.