ಬಸ್ಸಿನಡಿಗೆ ನುಗ್ಗಿದ ಬೈಕ್‌ : ಯುವಕ ಸ್ಥಳದಲ್ಲೇ ಸಾವು

Team Udayavani, Sep 19, 2017, 6:40 AM IST

18ksdc2.jpg

ಮಂಜೇಶ್ವರ: ಮಂಜೇಶ್ವರದ ವಾಮಂಜೂರು ಚೆಕ್‌ ಪೋಸ್ಟ್‌ ಸಮೀಪದ ಪೆಟ್ರೋಲ್‌ ಬಂಕ್‌ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಲ್ಲಿ ಬಂದ ಬೈಕ್‌ ಇನ್ನೊಂದು ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಸವಾರನ ನಿಯಂತ್ರಣ ತಪ್ಪಿ ಕರ್ನಾಟಕ ಸಾರಿಗೆ ಬಸ್ಸಿನಡಿಗೆ ಸಿಲುಕಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ ಇನ್ನೊಬ್ಬ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ ಸವಾರ ಬಂದ್ಯೋಡ್‌ ಅಡ್ಕ ಭಗವತೀ ಕ್ಷೇತ್ರ ಸಮೀಪದ ನಿತಿನ್‌ (25) ಅವರು ಸಾವನ್ನಪ್ಪಿದ್ದಾರೆ. ಇನೊಬ್ಬ ಇದೇ ಪರಿಸರ ನಿವಾಸಿ ಚೇತನ್‌ (24) ಅವರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು ಭಾಗದಿಂದ ಮಂಗಳೂರು ಕಡೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸಿಗೆ ಮಂಜೇಶ್ವರ ಭಾಗದಿಂದ ಉಪ್ಪಳ ಕಡೆ ಸಾಗುತಿದ್ದ ಅಪಾಚಿ ಬೈಕ್‌ ಇನ್ನೊಂದು ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಸ್ಸಿನಡಿಗೆ ಸಿಲುಕಿ ಈ ದುರ್ಘ‌ಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೆದ್ದಾರಿ ಪೊಲೀಸರು ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದರು.

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.