ಮೈಸೂರು ರಾಜಮನೆತನದವರಿಗೆ ಜಿಲ್ಲಾಡಳಿತದಿಂದ ದಸರಾ ಆಹ್ವಾನ


Team Udayavani, Sep 19, 2017, 9:59 AM IST

19-STTAE-5.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂಬಂಧ ಜಿಲ್ಲಾಡಳಿತವು ಸೋಮವಾರ  ಜಮನೆತನದವರಿಗೆ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಿತು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಮೈಸೂರು ಅರಮನೆಯಲ್ಲಿ ರಾಜಮನೆತದವರ ಖಾಸಗಿ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಅವರಿಗೆ ಶಾಲು, ಫ‌ಲ, ತಾಂಬೂಲದೊಂದಿಗೆ ದಸರೆಗೆ ಆಮಂತ್ರಿಸಿದರು. ಇದೇ ವೇಳೆ ಸರ್ಕಾರದಿಂದ ರಾಜಮನೆತನಕ್ಕೆ ನೀಡುವ ಗೌರವಧನದ 36 ಲಕ್ಷ ರೂ. ಮೊತ್ತದ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಎಂ.ಜೆ.ರವಿಕುಮಾರ್‌, ಜಿಲ್ಲಾಧಿಕಾರಿ ಡಿ.ರಂದೀಪ್‌, ಪಾಲಿಕೆ ಹೆಚ್ಚುವರಿ ಆಯುಕ್ತ ಎನ್‌.ರಾಜು, ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ ಮತ್ತಿತರರು ಹಾಜರಿದ್ದರು.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವಪ್ಪ, ದಸರೆಗೆ ರಾಜಮನೆತನದವರನ್ನು ಆಹ್ವಾನಿಸಿದ್ದೇವೆ. ಅವರು ಕೂಡ ದಸರೆಯಲ್ಲಿ ಸಂತೋಷದಿಂದ ಭಾಗಿಯಾಗಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ. ರಾಜಮನೆತನದವರಿಗೆ ಕಳೆದ ವರ್ಷ 35 ಲಕ್ಷ ರೂ. ನೀಡಲಾಗಿತ್ತು, ಈ ವರ್ಷ 36 ಲಕ್ಷ ರೂ. ಗೌರವಧನ ನೀಡಿದ್ದೇವೆ ಎಂದು ತಿಳಿಸಿದರು. 

ಎಲ್ಲ ರೀತಿಯ ಸಹಕಾರ -ಪ್ರಮೋದಾದೇವಿ: ದಸರೆಗೆ ಆಮಂತ್ರಣ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದಾದೇವಿ, ಸರ್ಕಾರ ಮತ್ತು ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಿಂದೆಯೂ ಇರಲಿಲ್ಲ, ಮುಂದೆಯೂ ಬರುವುದಿಲ್ಲ. ಸರ್ಕಾರಿ ದಸರೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ದಸರಾ ಮಹೋತ್ಸವ ಸಂಬಂಧ ಸರ್ಕಾರಕ್ಕೆ ಯಾವುದೇ ಪತ್ರ ಬರೆದಿಲ್ಲ ಎಂದರು. ಇದೇ ವೇಳೆ ಗನ್‌ಹೌಸ್‌ ವೃತ್ತದ ಬಳಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ನಿರ್ಮಾಣ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.