ವಿನೋದ್‌ ಹೊಸ ಚಿತ್ರ ರಗಡ್‌!

Team Udayavani, Sep 20, 2017, 10:33 AM IST

Vinod-Prabhakar-(3).jpg

ವಿನೋದ್‌ ಪ್ರಭಾಕರ್‌ ಅಭಿನಯದ “ಕ್ರ್ಯಾಕ್‌’ ರಿಲೀಸ್‌ ಆಗಿದೆ. ಅಬ್ಬರ ಅಲ್ಲದಿದ್ದರೂ, ದಿನ ಕಳೆದಂತೆ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಹೊಸ ವಿಷಯವೇನೆಂದರೆ, ವಿನೋದ್‌ ಪ್ರಭಾಕರ್‌ “ಕ್ರ್ಯಾಕ್‌’ ಬಳಿಕ ಯಾವ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಇತ್ತು. ಅದಕ್ಕೀಗ ಸ್ವತಃ ವಿನೋದ್‌ ಪ್ರಭಾಕರ್‌ ಅವರೇ ಉತ್ತರಿಸಿದ್ದಾರೆ. ವಿನೋದ್‌ ಹೊಸ ಚಿತ್ರಕ್ಕೆ ಸದ್ಯಕ್ಕೆ “ರಗಡ್‌’ ಎಂದು ನಾಮಕರಣ ಮಾಡಲಾಗಿದ್ದು, ಅಕ್ಟೋಬರ್‌ 13 ರಂದು ಚಿತ್ರಕ್ಕೆ ಚಾಲನೆ ಸಿಗಲಿದೆ. 

ದರ್ಶನ್‌ ಅವರ ಹಲವು ಚಿತ್ರಗಳಿಗೆ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದ ಮಹೇಶ್‌ ಗೌಡ ಅವರೊಂದು ಕಥೆ ಹೇಳಿದ್ದು, ಅದೊಂದು ಬೇರೆ ಜಾನರ್‌ನ ಸಿನಿಮಾ ಅಂತೆ. “ಇಲ್ಲಿ ಲವ್‌ ಮತ್ತು ಆ್ಯಕ್ಷನ್‌ ವಿಶೇಷವಾಗಿದೆ. ಸಾಕಷ್ಟು ಟ್ವಿಸ್ಟ್‌, ಟರ್ನ್ ಆ ಕಥೆಯಲ್ಲಿದೆ. ಅಲ್ಲಿ ನನ್ನದು ಮುಗ್ಧತೆಯ ಪಾತ್ರ. ಆದರೂ ಸಖತ್‌ ಆ್ಯಕ್ಷನ್‌ ಇರಲಿದೆ. ಅಂದಹಾಗೆ, ಆ ಚಿತ್ರಕ್ಕೆ “ರಗಡ್‌’ ಎಂಬ ಶೀರ್ಷಿಕೆ ಇಡಬೇಕು ಎಂದು ನಿರ್ದೇಶಕರು ನಿರ್ಧರಿಸಿದ್ದಾರೆ.

ಅದಿನ್ನೂ ನೋಂದಣಿಯಾಗಿಲ್ಲ. ಇಷ್ಟರಲ್ಲೇ ಶೀರ್ಷಿಕೆ ಪಕ್ಕಾ ಆಗಲಿದೆ. ಈ ಚಿತ್ರವನ್ನು ಅರುಣ್‌ ಕುಮಾರ್‌ ಎಂಬುವರು ನಿರ್ಮಾಣ ಮಾಡುತ್ತಿದ್ದಾರೆ. ಮಹೇಶ್‌ಗೌಡ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಚಿತ್ರಕ್ಕೆ ಅಭಿಮನ್‌ ರಾಯ್‌ ಸಂಗೀತವಿದೆ. ಈಗಾಗಲೇ ರಾಗ ಸಂಯೋಜನೆಗೆ ಚಾಲನೆ ಸಿಕ್ಕಿದೆ. ಇನ್ನು “ಮರಿ ಟೈಗರ್‌’ ಚಿತ್ರ ಕೂಡ ರಿಲೀಸ್‌ಗೆ ರೆಡಿಯಾಗಿದೆ. ಇಷ್ಟರಲ್ಲೇ ಅದು ಪ್ರೇಕ್ಷಕರ ಮುಂದೆ ಬರಲಿದೆ’ ಎಂಬುದು ವಿನೋದ್‌ ಮಾತು.

ಓಂಪ್ರಕಾಶ್‌ ರಾವ್‌ ನಿರ್ದೇಶನದ ಒಂದು ಚಿತ್ರದಲ್ಲಿ ವಿನೋದ್‌ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೇ “ಬಾಲ್ಕನಿ’ಯಲ್ಲಿ ಓದಿರುತ್ತೀರಿ. ಆ ಚಿತ್ರಕ್ಕೂಚಾಲನೆ ಸಿಕ್ಕಿದ್ದು, ನವೆಂಬರ್‌ನಲ್ಲಿ ಚಿತ್ರ ಪ್ರಾರಂಭವಾಗಲಿದೆ. ಶೀರ್ಷಿಕೆ ನೋಡಿದರೆ, ಅದೊಂದು ಹಿಂದು, ಮುಸ್ಲಿಂ ಭಾವೈಕ್ಯತೆಯ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಮೂಡುವುದು ಸಹಜ. ಇಲ್ಲಿ “ಹಿಂದುಸ್ಥಾನ್‌ ಮೇರಾ ಜಾನ್‌’ ಎಂಬ ಅಡಿಬರಹವಿದೆ.

ಅಲ್ಲಿಗೆ ಇದೊಂದು ಪಕ್ಕಾ ದೇಶಪ್ರೇಮದ ಕಥೆ ಎಂಬುದನ್ನು ಸೂಚಿಸುತ್ತದೆ. ಇಲ್ಲಿ “786′ ಎಂಬುದು ಹೀರೋಗೆ ಲಕ್ಕಿ ನಂಬರ್‌. ಅದರಲ್ಲೂ ದೇಶದ ಯೋಧನ ರೀತಿಯ ಕಥೆ ಅದು. ಒಂದು ಪಕ್ಕಾ ಆ್ಯಕ್ಷನ್‌ ಸಿನಿಮಾ ಆಗಿರುವುದರಿಂದ ಫ‌ುಲ್‌ ತಯಾರಿ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಲ್ಲಲು ನಿರ್ಧರಿಸಿದ್ದಾರೆ ವಿನೋದ್‌ ಪ್ರಭಾಕರ್‌. “ಟೈಸನ್‌’ ಬಳಿಕ ಓಂ ಪ್ರಕಾಶ್‌ ರಾವ್‌, ಎರಡು ಕಥೆಗಳನ್ನು ಹೇಳಿದ್ದರು.

ಎರಡು ಕಥೆಗಳು ಚೆನ್ನಾಗಿದ್ದವು. ಆಮೇಲೆ, “786′ ಕಥೆ ಹೇಳಿದಾಗ, ಅದನ್ನು ಮಾಡುವ ಬಗ್ಗೆ ನಿರ್ಧರಿಸಿದೆವು. ದೊಡ್ಡ ಕ್ಯಾನ್ವಾಸ್‌ನಲ್ಲಿ ಆ ಸಿನಿಮಾ ಶುರುವಾಗಲಿದೆ. ಈ ಚಿತ್ರಕ್ಕೆ ಉಮೇಶ್‌ರೆಡ್ಡಿ ನಿರ್ಮಾಪಕರು. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸಗಳು ಮುಗಿದಿವೆ. ನವೆಂಬರ್‌ನಲ್ಲಿ ಸಿನಿಮಾಗೆ ಚಾಲನೆ ಸಿಗಲಿದೆ ಎಂದು ವಿವರ ಕೊಡುತ್ತಾರೆ ವಿನೋದ್‌.

ಟಾಪ್ ನ್ಯೂಸ್

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.