ಗುಜರಾತ್‌ನಲ್ಲಿ ವಘೇಲಾ ಹೊಸ ರಂಗ; ಎಲ್ಲ ಕ್ಷೇತ್ರಗಳಲ್ಲೂ ಕಣಕ್ಕೆ

Team Udayavani, Sep 20, 2017, 11:11 AM IST

22-PT-27.jpg

ಅಹಮದಾಬಾದ್‌: ಗುಜರಾತ್‌ ಕಾಂಗ್ರೆಸ್‌ನ ಮಾಜಿ ನಾಯಕ ಶಂಕರಸಿನ್ಹ ವಘೇಲಾ “ಜನ ವಿಕಲ್ಪ’ ಎಂಬ ಹೊಸ ರಾಜಕೀಯ ರಂಗ ಹುಟ್ಟು ಹಾಕು ವುದಾಗಿ ಸೋಮವಾರ ಘೋಷಿಸಿದ್ದಾರೆ. ಜತೆಗೆ ಶೀಘ್ರದಲ್ಲಿಯೇ ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆ ಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ “ಜನ ವಿಕಲ್ಪ’ದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸು ವುದಾಗಿ ಹೇಳಿದ್ದಾರೆ.

ಮೂಲತಃ ಈ ಸಂಘಟನೆ ಅಹಮ ದಾಬಾದ್‌ನ ವೃತ್ತಿಪರರ ಸಂಘಟನೆ ಯಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಪರ್ಯಾಯವಾಗಿ ವೇದಿಕೆ ರಚಿಸ ಬೇಕು ಮತ್ತು ಅದರ ನಾಯಕತ್ವ ವಹಿಸಬೇಕೆಂದು ಸಂಘಟನೆ ತಮ್ಮನ್ನು ಒತ್ತಾಯಿಸಿತ್ತು. ಗುಜರಾತ್‌ನ ಹೆಚ್ಚಿನ ಜನರು ತಮ್ಮನ್ನು ಮುಖ್ಯಮಂತ್ರಿ ಯನ್ನಾಗಿ ನೋಡಲು ಬಯಸಿದ್ದಾರೆ ಎಂದಿದ್ದಾರೆ ವಘೇಲಾ. ಆದರೆ ತಾವು ಚುನಾವಣೆಯಲ್ಲಿ ಸ್ಪರ್ಧಿ ಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. 

ಇದೇ ವೇಳೆ, ಪ್ರಧಾನಿ ಮೋದಿ, ಅಮಿತ್‌ ಶಾ ಅವರನ್ನಾಗಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನ್ನಾಗಲಿ ವೈಯಕ್ತಿಕವಾಗಿ ಟೀಕಿಸುವು ದಿಲ್ಲ ಎಂದೂ ಹೇಳಿದ್ದಾರೆ. ಹೊಸ ಸಂಘಟನೆಯಲ್ಲಿ ಇತರ ಪಕ್ಷಗಳಲ್ಲಿದ್ದಂತೆ ಹೈಕಮಾಂಡ್‌ ಪದ್ಧತಿ ಇರುವುದಿಲ್ಲ ಎಂದಿದ್ದಾರೆ ವಘೇಲಾ. ಗುಜರಾತ್‌
ನಲ್ಲಿ ಗೆಲುವಿಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್‌ಗೆ ವಘೇಲಾರ ಈ ನಿರ್ಧಾರ ಬಿಸಿತುಪ್ಪವಾಗಿ ಪರಿಣಮಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.