ಕೋಲ್ಕತದ: ಆನ್‌ಲೈನ್‌ನಲ್ಲೇ ಪೋಸ್ಟ್‌ ಮಾರ್ಟೆಂ ರಿಪೋರ್ಟ್‌

Team Udayavani, Sep 20, 2017, 11:36 AM IST

Delhi Police-700.jpg

ಕೋಲ್ಕತ : ಕೋಲ್ಕತ ಮಹಾ ನಗರದಲ್ಲೀಗ ಮರಣೋತ್ತರ ಪರೀಕ್ಷೆಯ ವರದಿಯನ್ನು ಆನ್‌ಲೈನ್‌ ನಲ್ಲಿ ಪಡೆಯಬಹುದಾಗಿದೆ. ಪರಿಣಾಮವಾಗಿ ಕೋಲ್ಕತ ಪೊಲೀಸರಿಂದ ಮರಣೋತ್ತರ ಪರೀಕ್ಷಾ ವರದಿಯನ್ನು ಪಡೆಯುವ ದೀರ್ಘ‌ ಕಾಯುವಿಕೆಯು ಕೊನೆಗೊಂಡಂತಾಗಿದೆ.

ಕೋಲ್ಕತ ಪೊಲೀಸರು ತಮ್ಮ ಇಲಾಖೆಯಲ್ಲಿನ ಸುಮಾರು 160 ವರ್ಷಗಳಿಂದ ಚಾಲ್ತಿಯಲ್ಲಿರುವ ಹಳೇ ಪದ್ಧತಿಯನ್ನು ಆಧುನೀಕರಿಸಲು ಮುಂದಾಗಿದ್ದಾರೆ. ಅಂತೆಯೇ ಅಸ್ವಾಭಾವಿಕ ಸಾವಿನ ಕೇಸುಗಳಲ್ಲಿ  ಪೋಸ್ಟ್‌ ಮಾರ್ಟೆಂ ವರದಿಯನ್ನು ಸಂಬಂಧಿತರಿಗೆ ಆನ್‌ ಲೈನ್‌ನಲ್ಲೇ ಪಡೆಯಲು ಸಾಧ್ಯವಾಗುವ ಆಧುನಿಕ ಕ್ರಮವನ್ನು ಆರಂಭಿಸಿದ್ದಾರೆ. 

ಕೋಲ್ಕತ ಪೊಲೀಸ್‌ ಇಲಾಖೆಯಲ್ಲಿ ಈ ವಾರದಿಂದ ಇ-ಆಡಳಿತ ಉಪಕ್ರಮಗಳು ಆರಂಭವಾಗಿವೆ. ಈ ನಿಟ್ಟಿನಲ್ಲಿ ಮೊದಲ ಕ್ರಮವಾಗಿ ಆನ್‌ಲೈನ್‌ನಲ್ಲಿ ಲಭ್ಯಗೊಳಿಸಲಾಗುವ ಪೋಸ್ಟ್‌ ಮಾರ್ಟೆಂ ವರದಿಯನ್ನು ಸಂಬಂಧಿತರು ಪಡೆಯಲು ಕೋಲ್ಕತ ಪೊಲೀಸ್‌ ಅಧಿಕೃತ ವೆಬ್‌ಸೈಟ್‌ https://pmr.kolkatapolice.org. ಸಂದರ್ಶಿಸಿದರಾಯಿತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.