ಅನುಕಂಪದ ನೌಕರಿಗೆ ನಕಲಿ ದಾಖಲೆ

Team Udayavani, Sep 20, 2017, 11:43 AM IST

police-fir.jpg

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಬಿಎಂಪಿಯಲ್ಲಿ ಉದ್ಯೋಗ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಎಫ್ ಪೊಲೀಸರು, “ಡಿ’ ಗ್ರೂಪ್‌ ನೌಕರ ಅಶೋಕ ಕುಮಾರ್‌ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ.

ನಕಲಿ ದಾಖಲೆಗಳನ್ನು ನೀಡಿ ಬಿಬಿಎಂಪಿಯಲ್ಲಿ ಅನುಕಂಪದ ಆಧಾರದಲ್ಲಿ ಅಶೋಕ ಕುಮಾರ್‌ ಉದ್ಯೋಗ ಪಡೆದಿದ್ದಾರೆ ಎಂದು ಅಮರೇಶ್‌ಗೌಡ ಎಂಬುವವರು ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಅಶೋಕ ಕುಮಾರ್‌ ವಿರುದ್ಧ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಬಿಎಂಟಿಎಫ್ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸಬ್‌ಇನ್‌ಸ್ಪೆಕ್ಟರ್‌ ಶಿವಕುಮಾರ್‌ ಎಫ್ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿದ್ದ ನಾರಿ ಎಂಬುವರು ಕರ್ತವ್ಯದ ವೇಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪುತ್ರ ಬಾಬುಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲು ನಿರ್ಧರಿಸಲಾಗಿತ್ತು. ಆದರೆ, ನಾರಿ ಅವರ ಮಗ ಬಾಬು ಕೂಡ ಅದಾಗಲೇ ಮೃತಪಟ್ಟಿದ್ದರು. ಇದನ್ನು ದುರುಪಯೋಗಪಡಿಸಿಕೊಂಡ ಅಶೋಕಕುಮಾರ್‌ ಎಂಬಾತ ತಾನೇ ಬಾಬು ಎಂದು ನಕಲಿ ದಾಖಲೆ ಸೃಷ್ಟಿಸಿ ಬಿಬಿಎಂಪಿಯಲ್ಲಿ “ಡಿ’ ಗ್ರೂಪ್‌ ನೌಕರನಾಗಿ ಕೆಲಸ ಗಿಟ್ಟಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಪ್ರಕರಣದ ಹಿನ್ನೆಲೆ
ನ್ಯಾಯಾಲಯದ ನಿರ್ದೇಶನದಂತೆ ಈಗಾಗಲೇ ತನಿಖೆ ನಡೆಸುತ್ತಿರುವ ಬಿಎಂಟಿಎಫ್ ಪೊಲೀಸರು, ಪ್ರಾಥಮಿಕ ವರದಿ ಸಿದ್ಧಪಡಿಸುತ್ತಿದೆ. ಅಶೋಕ್‌ ಕುಮಾರ್‌ ಬಿಬಿಎಂಪಿಯಲ್ಲೇ ಪೌರಕಾರ್ಮಿಕರಾಗಿದ್ದ ಟಿ.ಎಂ. ವೇಲು ಎಂಬುವರ ಪುತ್ರನಾಗಿದ್ದು, ವೇಲು ಕೂಡ ಕರ್ತವ್ಯದ ಸಮಯದಲ್ಲಿಯೇ ಮೃತಪಟ್ಟಿದ್ದರು. ಆಗ ತಂದೆ ಕೆಲಸವನ್ನು ಹಿರಿಯ ಮಗ ಅಶೋಕ ಕುಮಾರ್‌ಗೆ ನೀಡಬೇಕಿತ್ತು.

ಆದರೆ, ಅಷ್ಟರಲ್ಲಾಗಲ್ಲೇ ಅಶೋಕ ಕುಮಾರ್‌ ಬಾಬು ಎಂಬ ಹೆಸರಿನಲ್ಲಿ ನೌಕರಿಯಲ್ಲಿರುವುದು ಗೊತ್ತಾಗಿದೆ ಎಂದು ಬಿಎಂಟಿಎಫ್ ಮೂಲಗಳು ತಿಳಿಸಿವೆ.  ಈ ಮಧ್ಯೆ ಬಿಎಂಟಿಎಫ್ ಪೊಲೀಸರು ಹೆಚ್ಚಿನ ತನಿಖೆಗಾಗಿ ನಾರಿ ಮತ್ತು ಟಿ.ಎಂ. ವೇಲು ಅವರ ಸೇವಾ ಪುಸ್ತಕ ಸಲ್ಲಿಸುವಂತೆ ಬಿಬಿಎಂಪಿ ಆಡಳಿತ ವಿಭಾಗದ ಅಪರ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

ಟಾಪ್ ನ್ಯೂಸ್

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.