2019ರ ವರ್ಲ್ಡ್ ಕಪ್‌ಗೆ ಲಂಕಾ ನೇರ ಪ್ರವೇಶ; ವಿಂಡೀಸ್‌ಗೆ qualifiers

Team Udayavani, Sep 20, 2017, 11:54 AM IST

Lanka Team-700.jpg

ಹೊಸದಿಲ್ಲಿ : 2019ರ ಐಸಿಸಿ ವರ್ಲ್ಡ್ ಕಪ್‌ ಕ್ರಿಕೆಟ್‌ಗೆ ಶ್ರೀಲಂಕಾ ತಂಡ ನೇರ ಪ್ರವೇಶದ ಅರ್ಹತೆಯನ್ನು  ಪಡೆದುಕೊಂಡಿದೆ. 

ಇದು ಹೇಗೆ ಸಾಧ್ಯವಾಯಿತೆಂದರೆ ಇಂಗ್ಲಂಡ್‌ ಕ್ರಿಕೆಟ್‌ ತಂಡ, ಐದು ಏಕದಿನ ಪಂದ್ಯಗಳ ಸರಣಿಯಲ್ಲಿ ನಿನ್ನೆ ಮಂಗಳವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡವನ್ನು ಸೋಲಿಸಿರುವ ಮೂಲಕ !

ಐಸಿಸಿ ವರ್ಲ್ಡ್ ಕಪ್‌ ನಲ್ಲಿ ನೇರ ಪ್ರವೇಶದ ಅರ್ಹತೆಯನ್ನು ಪಡೆಯುವುದಕ್ಕೆ 2017ರ ಸೆ.30 ಕಟ್‌ ಆಫ್ ಡೇಟ್‌ ಆಗಿತ್ತು. ಐಸಿಸಿ ಒನ್‌ ಡೇ ಕ್ರಮಾಂಕದ ಚಾರ್ಟ್‌ನಲ್ಲಿ ಶ್ರೀಲಂಕಾ 86 ಅಂಕಗಳೊಂದಿಗೆ ವೆಸ್ಟ್‌ ಇಂಡೀಸ್‌ (78 ಅಂಕ) ಗಿಂತ ಮುಂದಿತ್ತು. 

ಕಟ್‌ ಆಫ್ ಡೇಟ್‌ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವುದರಿಂದ ವೆಸ್ಟ್‌ ಇಂಡೀಸ್‌ ಈಗಿನ್ನು ಲಂಕೆಯನ್ನು ಹಿಂದಿಕ್ಕುವ ದೊಡ್ಡ ಜಿಗಿತವನ್ನು ಸಾಧಿಸುವುದು ಅಸಾದ್ಯವಾಗಿದೆ. ಹಾಗಾಗಿ ಐಸಿಸಿ ವರ್ಲ್ಡ್ ಕಪ್‌ಗೆ ನೇರ ಪ್ರವೇಶವನ್ನು ಪಡೆದಿರುವ ಲಂಕಾ ತಂಡ ವಿಶ್ವ ಕಪ್‌ ನಲ್ಲಿ ಆಡುವ ಎಂಟನೇ ತಂಡವಾಗಿ ಮೂಡಿ ಬಂದಿದೆ. ಪರಿಣಾಮವಾಗಿ ವೆಸ್ಟ್‌ ಇಂಡೀಸ್‌ ಈಗಿನ್ನು 2018ರಲ್ಲಿ ನಡೆಯುವ ಅರ್ಹತಾ ಪಂದ್ಯಾವಳಿಯಲ್ಲಿ ಆಡಿ ಗೆದ್ದು ಬರಬೇಕಿದೆ.

2019ರ ಐಸಿಸಿ ವರ್ಲ್ಡ್ ಕಪ್‌ಗೆ ಈಗಾಗಲೇ ನೇರ ಪ್ರವೇಶ ಪಡೆದಿರುವ ರಾಷ್ಟ್ರಗಳೆಂದರೆ ಭಾರತ, ನ್ಯೂಜೀಲ್ಯಾಂಡ್‌, ಆಸ್ಟ್ರೇಲಿಯ, ಬಾಂಗ್ಲಾದೇಶ, ಇಂಗ್ಲಂಡ್‌, ಪಾಕಿಸ್ಥಾನ ಮತ್ತು ದಕ್ಷಿಣ ಆಫ್ರಿಕ. 

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.