ಬಾಂಬ್ ನಾಗ ಮತ್ತು ಪುತ್ರರಿಗೆ ಹೈಕೋರ್ಟ್ ಷರತ್ತಿನ ಜಾಮೀನು
Team Udayavani, Sep 21, 2017, 1:59 PM IST
ಬೆಂಗಳೂರು: ಬೆಂಗಳೂರು: ಬ್ಲ್ಯಾಕ್ ಅಂಡ್ ವೈಟ್ ದಂಧೆ ಹಾಗೂ ದರೋಡೆ ಪ್ರಕರಣಗಳಲ್ಲಿ ಆರೋಪಿಗಳಾಗಿ ಬಂಧನದಲ್ಲಿರುವ ಮಾಜಿ ಕಾರ್ಪೋರೇಟರ್, ರೌಡಿಶೀಟರ್, ವಿ. ನಾಗರಾಜು(ಬಾಂಬ್ನಾಗ), ಪುತ್ರರಾದ ಶಾಸ್ತ್ರೀ ಮತ್ತು ಗಾಂಧಿಗೆ ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
7 ಪ್ರಕರಣಗಳಿಗೆ ಸಂಬಂಧಿಸಿ 2 ಲಕ್ಷ ರೂಪಾಯಿ ಬಾಂಡ್ ಪಡೆದು, ಪ್ರತಿ ಗುರುವಾರ ಪೊಲೀಸರ ಎದುರು ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಲಾಗಿದೆ.
ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಂಬಂಧಿಸಿ ನಾಗರಾಜು, ಆತನ ಮಕ್ಕಳಾದ ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್, ಸೌಂದರ್ಯರಾಜ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.