ಎವರೆಸ್ಟ್ ಅಳೆಯಲು ಮುಂದಾದ ನೇಪಾಳ
Team Udayavani, Sep 22, 2017, 11:20 AM IST
ಕಾಠ್ಮಂಡು: ಇದೇ ಮೊದಲ ಬಾರಿಗೆ ನೇಪಾಳ ಸರಕಾರವು ಎವರೆಸ್ಟ್ ಶಿಖರದ ಎತ್ತರವನ್ನು ಅಳೆಯಲು ಮುಂದಾಗಿದೆ. 2015ರ ಏಪ್ರಿಲ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಎವರೆಸ್ಟ್ ಶಿಖರವು ಕುಸಿದಿದ್ದು, ಅದರ ಎತ್ತರ ಕಡಿಮೆಯಾಗಿದೆ ಎಂಬ ವರದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ, ನೇಪಾಳ ಈ ಕ್ರಮ ಕೈಗೊಂಡಿದೆ. 1955ರಲ್ಲಿ ಭಾರತ ಮೌಂಟ್ ಎವರೆಸ್ಟ್‌ನ ಸರ್ವೇಕ್ಷಣೆ ಮಾಡಿತ್ತು. ಆಗ ಪರ್ವತದ ಎತ್ತರ 8,848 ಮೀ. ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.