‘ಇಬ್ಭಾಗ ಪ್ರಕ್ರಿಯೆಯಿಂದ ಭಾರತದ ಘನತೆಗೆ ಧಕ್ಕೆ’

Team Udayavani, Sep 22, 2017, 12:10 PM IST

Rahul-Gandhi-900.jpg

ನ್ಯೂಯಾರ್ಕ್‌: “ದೇಶವನ್ನು ಒಡೆದು ಆಳುವ ಪ್ರಕ್ರಿಯೆ ನಡೆದಿದ್ದು, ಶಾಂತಿ, ಸಾಮರಸ್ಯದಿಂದ ಕೂಡಿರುವ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಧಕ್ಕೆಯಾಗುತ್ತಿದೆ” ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಪರೋಕ್ಷವಾಗಿ ಕೋಮುವಾದಿ ಶಕ್ತಿಗಳು ಹಾಗೂ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್‌, ಗುರುವಾರ ಇಲ್ಲಿನ ಐಕಾನಿಕ್‌ ಸ್ಕ್ವೇರ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮ ದಲ್ಲಿ ಅನಿವಾಸಿ ಭಾರತೀಯ ವಿದ್ಯಾರ್ಥಿಗಳು, ರಾಜಕಾರಣಿಗಳು ಹಾಗೂ ಶಿಕ್ಷಣತಜ್ಞರನ್ನು ಉದ್ದೇಶಿಸಿ ‘ಭವಿಷ್ಯ ಭಾರತ’ದ ಬಗ್ಗೆ ಮಾತನಾಡಿದರು. 

“ಸಾಮರಸ್ಯ ಹಾಗೂ ಶಾಂತಿ ಪಾಲನೆಯಿಂದಲೇ ಭಾರತ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದ್ದು. ಇದನ್ನು ಕಾಪಾಡಿಕೊಂಡು ಹೋಗುವುದು ಸವಾಲು ಕೂಡ. ಆದರೆ ಬಲವಂತವಾಗಿ ದೇಶವನ್ನು ಒಡೆಯುವ ಕ್ರಿಯೆ ಕೆಲವು ಪಡೆಗಳಿಂದ ನಡೆದಿದೆ. ಇದು ಅಪಾಯಕಾರಿ ಬೆಳವಣಿಗೆ” ಎಂದು ಎಚ್ಚರಿಸಿದ್ದಾರೆ.

ಕಂಪ್ಯೂಟರ್‌ ಪರಿಚಯಿಸಿದ್ದ ಕಥೆ: 80ರ ದಶಕದಲ್ಲಿ ತಂದೆ ರಾಜೀವ್‌ ಗಾಂಧಿ ಅವರು ಪ್ರಧಾನಿ ಕಚೇರಿಯಲ್ಲಿ ಕಂಪ್ಯೂಟರ್‌ ಪರಿಚಯಿಸಿದ್ದನ್ನು ರಾಹುಲ್‌ ನೆನಪಿಸಿಕೊಂಡರು. ಟೈಪ್‌ರೈಟರ್‌ಗಳನ್ನು ತೆಗೆದು ಕಂಪ್ಯೂಟರ್‌ ಅಳವಡಿಕೆಗೆ ಅಧಿಕಾರಿಗಳು ಒಪ್ಪಲೇ ಇಲ್ಲ. ಹೀಗಾಗಿ 1 ತಿಂಗಳು ಕಂಪ್ಯೂಟರ್‌ ಅಳವಡಿಸಿ ನೋಡೋಣ. ಬೇಡ ಎನಿಸಿದಲ್ಲಿ ತೆಗೆಸಿ ಬಿಡೋಣ ಎಂದಿದ್ದರು. ತಿಂಗಳ ಕೊನೆಯಲ್ಲಿ ಎಲ್ಲಾ ಟೈಪ್‌ರೈಟರ್‌ಗಳನ್ನೂ ಹಿಂದಕ್ಕೆ ಪಡೆಯಲಾಯಿತು ಎಂದು ಘಟನೆಯನ್ನು ಮೆಲುಕು ಹಾಕಿದರು.

ಟಾಪ್ ನ್ಯೂಸ್

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.