ಅಮ್ಮನಕಟ್ಟೆ ಕೆರೆಗೆ ಗೌರಿದೇವಿ ಮೂರ್ತಿ 


Team Udayavani, Sep 22, 2017, 12:38 PM IST

mys3.jpg

ಪಿರಿಯಾಪಟ್ಟಣ: ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಒಂದು ತಿಂಗಳ ಕಾಲ ಮಾತ್ರ ಪೂಜಿಸಲ್ಪಡುವ ಗೌರಿದೇವಿ ಮೂರ್ತಿಯನ್ನು ಬುಧವಾರ ಮಧ್ಯಾಹ್ನ ಕೆಲ್ಲೂರು ಗ್ರಾಮದ ಅಮ್ಮನಕಟ್ಟೆ ಕೆರೆಯಲ್ಲಿ ಅದ್ಧೂರಿಯಾಗಿ ವಿಸರ್ಜನೆ ಮಾಡಲಾಯಿತು.

ವಿಜೃಂಭಣೆಯ ಮೆರವಣಿಗೆ: ಮಹಾಲಯ ಅಮಾವಾಸ್ಯೆಯಂದು ಮಂಗಳವಾರ ರಾತ್ರಿ ದೇವಾಲಯದಿಂದ ಗೌರಿ ಮೂರ್ತಿಯನ್ನು ಹೊರತಂದು ಉಯ್ನಾಲೆ ಉತ್ಸವ ನಡೆಸಲಾಯಿತು. ಈ ವೇಳೆ ನೂರಾರು ಮಂದಿ ಮಹಿಳಾ ಭಕ್ತರು ಬಾಗಿನ ಅರ್ಪಿಸಿದರು. ತದ ನಂತರ ಸಂಪೂರ್ಣ ಹೂಗಳಿಂದ ಅಲಕೃತಗೊಂಡಿದ್ದ ತೇರಿನಲ್ಲಿ ಪ್ರತಿಷ್ಠಾಪಿಸಿ ರಾತಿ ಇಡೀ ಊರ ತುಂಬೆಲ್ಲಾ ಮೆರವಣಿಗೆ ನಡೆಸಲಾಯಿತು.  ಇನ್ನು ಸಕಲೇಶಪುರ ಹಿಟ್ಸ್‌ ಕಲಾತಂಡದವರು ರಸಸಂಜೆ ನಡೆಸಿದರು. ದೇವರ ಭಕ್ತಿಗೀತೆ, ಚಲನಚಿತ್ರಗೀತೆ, ನೃತ್ಯ ಪ್ರದರ್ಶನ ಹೀಗೆ ಸಾವಿರಾರು ಮಂದಿ ರಸಮಂಜರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ದಾಸೋಹಕ್ಕೆ ತೆರೆ: ವರ್ಷದಲ್ಲಿ ಒಂದು ತಿಂಗಳು ಮಾತ್ರ ತೆರೆದಿರುವ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಕಳೆದ 2 ವರ್ಷಗಳಿಂದ ದಾಸೋಹ ನೀಡಲಾಗುತ್ತಿದ್ದು. ಈ ಬಾರಿ ಬೆಳಗಿನ ತಿಂಡಿ ಮಧ್ಯಾಹ್ನದ ಊಟ ನೀಡಲಾಯಿತು. ಹೀಗೆ ಒಂದು ತಿಂಗಳು ಗ್ರಾಮದವರೆಲ್ಲಾ ಸೇರಿ ನಡೆಸಿದ ದಾಸೋಹಕ್ಕೆ ತೆರೆಬಿದ್ದಿತು.

ಗೌರಿದೇವಿ ವಿಸರ್ಜನೆ: ರಾತ್ರಿ ಪೂರ್ತಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗೌರಿದೇವಿಯನ್ನು ಊರಿನ ಅಮ್ಮನ ಕಟ್ಟೆ ಬಳಿ ತಂದು ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಕೆರೆಗೆ ವಿಸರ್ಜನೆ ಮಾಡಲಾಯಿತು. ಕಳೆದ 3ವರ್ಷದಿಂದ ಮಳೆಯಾದ ಕಾರಣ  ಕರಡಿಲಕ್ಕನ ಕೆರೆ ಯೋಜನೆಯಿಂದ ನೀರು ತುಂಬಿಸಲಾಗುತ್ತಿತ್ತು. ಈಬಾರಿ ಉತ್ತಮ ಮಳೆಯಾದ ಕಾರಣ ಕೆರೆಯಲ್ಲಿ ನೀರು ತುಂಬಿರುವುದು ಜನರಲ್ಲಿ ಸಂತೋಷ ಮೂಡಿಸಿತ್ತು. ಜಾತ್ರಾ ಮಹೋತ್ಸವದಲ್ಲಿ ಸರ್ಕಲ್‌ಇನ್ಸ್‌ಪೆಕ್ಟರ್‌ ಎಚ್‌.ಎನ್‌.ಸಿದ್ದಯ್ಯ ನೇತೃತ್ವದಲ್ಲಿ ಪೊಲೀಸ್‌ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು. 

ಕಣ್ಮನ ಸೆಳೆದ ಜಾನಪದ ಕಲಾತಂಡಗಳು: ಗೌರಿದೇವಿ ವಿಸರ್ಜನೆ ಮೆರವಣಿಗೆಯಲ್ಲಿ ಜನಪದ ಕಲಾತಂಡಗಳಾದ ನಂದಿಧ್ವಜ ಕುಣಿತ, ವೀರಗಾಸೆ, ಡೊಳ್ಳುಕುಣಿತ, ಕೋಲಾಟ, ಬೀಸುಕಂಸಾಳೆ, ತಮಟೆವಾದ್ಯ, ಪೂಜಾಕುಣಿತ, ಮಂಗಳವಾದ್ಯ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭಾಗವಹಿಸಿದ್ದು ಮೆರವಣಿಗೆಗೆ ಮೆರಗು ತಂದವು. ಈ ವೇಳೆ ಸಿಡಿಮದ್ದುಗಳ ಪ್ರದರ್ಶನ ನೊಡುಗರ ಮೈನವಿರೇಳಿಸಿತು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.