15 ಲಕ್ಷ ರೂ. ವಂಚನೆಗೈದ ಉತ್ತರ ಪ್ರದೇಶ ಗುಮಾಸ್ತ ಅರೆಸ್ಟ್
Team Udayavani, Sep 22, 2017, 3:51 PM IST
ಅಮೇಠಿ, ಉತ್ತರ ಪ್ರದೇಶ : ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ ಚುನಾವಣೆ ನಡೆದಿದ್ದಾಗ ಜಿಲ್ಲಾ ಚುನಾವಣಾ ಕಾರ್ಯಾಲಯಕ್ಕೆ ನಿಯೋಜಿಸಲ್ಪಟ್ಟಿದ್ದ ಗುಮಾಸ್ತನೊಬ್ಬ 15 ಲಕ್ಷ ರೂ.ದುರಪಯೋಗಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ರಾಯ್ಬರೇಲಿ ನಿವಾಸಿಯಾಗಿರುವ ಆರೋಪಿ ವಾಸೀ ಅಹ್ಮದ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳಡಿ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಗೌರೀಗಂಜ್ ಪೊಲೀಸ್ ಠಾಣೆಯ ಎಸ್ಎಚ್ಓ ಅನಿರುದ್ಧ ಸಿಂಗ್ ತಿಳಿಸಿದ್ದಾರೆ.
ಚುನಾವಣೆಯ ವೇಳೆ ಜಿಲ್ಲಾ ಆಡಳಿತೆಯು ವಾಹನಗಳನ್ನು ಬಳಸಿಕೊಂಡ ಬಾಬ್ತು ಸೇರಿದಂತೆ ವಿವಿಧ ಚುನಾವಣಾ ಖರ್ಚು ವೆಚ್ಚಗಳನ್ನು ತೋರಿಸಿ ಆರೋಪಿ ಅಹ್ಮದ್ ಮೂರು ಬಾರಿ ಒಟ್ಟು 14,94,921 ರೂ.ಗಳನ್ನು ಅಕ್ರಮವಾಗಿ ಸರಕಾರದ ಬೊಕ್ಕಸದಿಂದ ಪಡೆದಿರುವುದು ಕಂಡು ಬಂದಿದೆ ಎಂದು ಎಸ್ಎಚ್ಓ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.