ಅಖೀಲೇಶ್ಗೆ ಡಿಪ್ರಶನ್: ಉತ್ತರ ಪ್ರದೇಶ ಡಿಸಿಎಂ ಮೌರ್ಯ ಟೀಕೆ
Team Udayavani, Sep 22, 2017, 4:10 PM IST
ಹೊಸದಿಲ್ಲಿ : ”ಹಲವು ಬಿಜೆಪಿ ನಾಯಕರು ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜತೆಗಿರುವ ಫೋಟೋಗಳು ಬಹಿರಂಗವಾಗಿವೆ; ವಿವಾದಿತ ದೇವಮಾನವನೊಂದಿಗೆ ಬಿಜೆಪಿ ನಾಯಕರು ನಂಟು ಹೊಂದಿರುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಹೇಳಿದ ಒಂದು ದಿನ ತರುವಾಯ ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಉ.ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು “ಅಖೀಲೇಶ್ ಮಾನಸಿಕ ಕ್ಷೋಭೆಯಿಂದ ಬಳಲುತ್ತಿದ್ದಾರೆ’ ಎಂದು ಹೇಳಿದ್ದಾರೆ.
ರಾಜ್ಯದಲ್ಲಿನ ಬಿಜೆಪಿ ಸರಕಾರ ಅಸಮಾನ ಅಭಿವೃದ್ದಿಯನ್ನು ಕೈಗೊಂಡಿದೆ ಎಂದು ದೂರಿರುವ ಅಖೀಲೇಶ್ ಗೆ ಉತ್ತರವಾಗಿ ಮೌರ್ಯ ಅವರು, “ಬಿಜೆಪಿ ಇಂತಹ ತಾರತಮ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ; ಯೋಗಿ ಆದಿತ್ಯನಾಥ್ ಸರಕಾರ ರಾಜ್ಯದ ಏಕಪ್ರಕಾರದ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ಹೇಳಿದರು.
ರಾಜ್ಯದಲ್ಲಿನ ಯೋಗಿ ಆದಿತ್ಯನಾಥ್ ಸರಕಾರವನ್ನು ಪ್ರಶಂಸಿಸಿದ ಮೌರ್ಯ ಅವರು, ಬಿಜೆಪಿ ತನ್ನ ಮೊದಲ ಆರು ತಿಂಗಳ ಆಡಳಿತೆಯಲ್ಲಿ ಉತ್ತರ ಪ್ರದೇಶದಲ್ಲಿ ವಿಐಪಿ ಸಂಸ್ಕೃತಿ ಅಸ್ತಿತ್ವದಲ್ಲಿ ಇಲ್ಲ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.