ರಾಜಣ್ಣನ ಧೈರ್ಯ ಮೆಚ್ಚುತ್ತೇನೆ
Team Udayavani, Sep 23, 2017, 9:40 AM IST
ಬೆಂಗಳೂರು: ಪಕ್ಷದಲ್ಲೇ ಇದ್ದು ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿರುವ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರ ಧೈರ್ಯಕ್ಕೆ ಆರೋಗ್ಯ ಸಚಿವ ರಮೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜಣ್ಣ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿಲ್ಲ. ಪಕ್ಷದಲ್ಲಿರುವ ಕೆಲವರ ವಿರುದ್ಧ ಮಾತನಾಡಿದ್ದಾರೆ. ಅದಕ್ಕೂ ಧೈರ್ಯ ಬೇಕು. ಕಾಂಗ್ರೆಸ್ನಲ್ಲಿದ್ದುಕೊಂಡು ಎಲ್ಲವೂ ಸರಿ ಇಲ್ಲದಿದ್ದಾಗ ಅಂತಹ ಹೇಳಿಕೆ ನೀಡಲೂ ಧೈರ್ಯ ಬೇಕು’ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಹೇಳಿಕೆಗೆ ಆಕ್ಷೇಪಿಸಿದ ರಮೇಶ್ ಕುಮಾರ್, “ದಿನೇಶ್ಗೆ ಅನುಭವದ ಕೊರತೆ ಇದೆ. ಐಟಿ ದಾಳಿಗೂ ಎಸ್.ಎಂ.ಕೃಷ್ಣರಿಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ. ಎಸ್.ಎಂ.ಕೃಷ್ಣ ಒಬ್ಬ ಪರಿಪಕ್ವ ರಾಜಕಾರಣಿ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.