ನಗರ ಸಂಚಾರ ಸೇವೆಗೆ 3 ಸಾವಿರ ಬಸ್‌ ಸೇರ್ಪಡೆ


Team Udayavani, Sep 23, 2017, 11:46 AM IST

hm-revanna.jpg

ಬೆಂಗಳೂರು: ಬಿಎಂಟಿಸಿಗೆ 1,500 ಹೊಸ ಬಸ್‌ಗಳ ಖರೀದಿಗೆ ನಿರ್ಧರಿಸಿದ್ದು, ಇದರೊಂದಿಗೆ 1,500 ಖಾಸಗಿ ಬಸ್‌ಗಳನ್ನು ಬಾಡಿಗೆಗೆ ಪಡೆಯುವುದಾಗಿ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಗರದಲ್ಲಿ ಸಂಚಾರ ಸೇವೆ ಉತ್ತಮಗೊಳಿಸುವ ನಿಟ್ಟಿನಲ್ಲಿ ಅಗತ್ಯವಾದಷ್ಟು ಬಸ್ಸುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಹೊಸ ಬಸ್‌ಗಳ ಜತೆಗೆ ಖಾಸಗಿಯವರಿಂದಲೂ ಬಸ್‌ ಪಡೆದು ಪ್ರಯಾಣಿಕರಿಗೆ ಅಗತ್ಯ ಇರುವ ಕಡೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ನಗರ ಸಾರಿಗೆ ಸೇರಿ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ 200ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿರುವುದಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು. 

ಶೀಘ್ರದಲ್ಲೇ ಚಿತ್ರದುರ್ಗ ಹಾಗೂ ಶಿವಮೊಗ್ಗದಲ್ಲಿ ಸಾರಿಗೆ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸಲಾಗುವುದು. ಡಿಪೋಗಳಲ್ಲಿ ದಾಸ್ತಾನು ಇರುವ  ಅನುಪಯುಕ್ತ (ಸಾðéಪ್‌) ಹರಾಜಿಗೆ ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದು ಹೇಳಿದರು. 

ಮಾಲಿನ್ಯ ತಪಾಸಣೆಯಲ್ಲಿ ಮೋಸ ನಡೆಯುತ್ತಿರುವ ವಿಚಾರ ನನ್ನ ಗಮನಕ್ಕೆ ಈಗಷ್ಟೇ ಬಂದಿದೆ. ಖಾಸಗಿ ಸಹಭಾಗಿತ್ವ  ಮಾಲಿನ್ಯ ತಪಾಸಣೆ ಕೇಂದ್ರಗಳ ಪರಿಶೀಲನೆ ನಡೆಸಲಾಗುವುದು. ಸೂಕ್ತ ದಾಖಲೆಗಳು ಇಲ್ಲದಿದ್ದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.