ಅರವಿಂದ ಸುಬ್ರಮಣಿಯನ್ ಸೇವಾವಧಿ ವರ್ಷ ವಿಸ್ತರಣೆ
Team Udayavani, Sep 24, 2017, 6:30 AM IST
ನವದೆಹಲಿ: ಪ್ರಧಾನಿಯವರ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ರ ಸೇವಾವಧಿಯನ್ನು ಇನ್ನೂ ಒಂದು ವರ್ಷ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಮಾಹಿತಿ ನೀಡಿದ್ದಾರೆ. ಅವರ ಹಾಲಿ ಸೇವಾವಧಿ ಮುಂದಿನ ತಿಂಗಳ 16ಕ್ಕೆ ಮುಕ್ತಾಯವಾಗುವುದರಲ್ಲಿತ್ತು. ಸುಬ್ರಮಣಿ ಯನ್ ಪೀಟರ್ಸನ್ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷ ನಲ್ ಇಕನಾಮಿಕ್ಸ್ನಲ್ಲಿ ಸೀನಿಯರ್ ಫೆಲೋ ಆಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಅವರು ಸಲಹೆ ಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಸುದ್ದಿಯಾಗಿತ್ತು. ಆದರೆ, ಇದನ್ನು ವಿತ್ತ ಸಚಿವಾಲಯ ತಳ್ಳಿಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.