ಲೈಂಗಿಕ ಕಿರುಕುಳ;ಬನಾರಸ್ ವಿವಿಗೆ ಮಸಿ ಬಳಿಯಲು ಹುನ್ನಾರ?
Team Udayavani, Sep 24, 2017, 3:10 PM IST
ವಾರಾಣಸಿ: ನಗರದ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಶನಿವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಕ್ಯಾಂಪಸ್ನಲ್ಲಿದ್ದ ವಿದ್ಯಾರ್ಥಿನಿಗೆ ಬೈಕ್ನಲ್ಲಿ ಬಂದ ಮೂವರು ಯುವಕರು ಕಿರುಕುಳ ನೀಡಿ ಪರಾರಿಯಾಗಿದ್ದರು ಎಂದು ದೂರು ನೀಡಲಾಗಿದ್ದು, ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ವಿದ್ಯಾರ್ಥಿನಿಯನ್ನೇ ದೂರ ಲಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿಭಟನೆ ವೇಳೆ ನೂರಾರು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಮೂವರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ ಎಂದು ತಿಲಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ದಿನದಂದೆ ಈ ಘಟನೆ ನಡೆದಿದ್ದು, ವಿವಿಗೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ವಿವಿಯ ಆಡಳಿತ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.