ಶಾಲೆಯಲ್ಲಿ ಅತ್ಯಾಚಾರ: ಪ್ರಧಾನಿಗೆ ವಿದ್ಯಾರ್ಥಿನಿ ಪತ್ರ
Team Udayavani, Sep 25, 2017, 6:20 AM IST
ನವದೆಹಲಿ: ಗುರುಗ್ರಾಮದಲ್ಲಿ 2ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ಶಾಲೆಗಳಲ್ಲಿ ನಡೆಯುತ್ತಿರುವ ಹಲವು ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದಕ್ಕೆ ಹೊಸ ಸೇರ್ಪಡೆಯೆಂಬಂತೆ, ಹರ್ಯಾಣದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯು ತನ್ನ ಮೇಲೆ ಶಾಲಾ ಸಿಬ್ಬಂದಿಯೇ ಅತ್ಯಾಚಾರ ನಡೆಸಿರು ವುದಾಗಿ ಆರೋಪಿಸಿ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಪತ್ರ ಬರೆದಿದ್ದಾಳೆ.
“ಶಾಲೆಯ ಆವರಣದೊಳಗೆ ಇಬ್ಬರು ಸಿಬ್ಬಂದಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅದಕ್ಕೂ ಮೊದಲು ಅಶ್ಲೀಲ ಸಿನಿಮಾವನ್ನು ವೀಕ್ಷಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ಕೂಡಲೇ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ಶಿಕ್ಷೆ ನೀಡದೇ ಇದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,” ಎಂದು ಆಕೆ ಪತ್ರದಲ್ಲಿ ತಿಳಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.