ಜರ್ಮನಿಗೆ 4ನೇ ಬಾರಿ ಏಂಜೆಲಾ ಆಡಳಿತ?
Team Udayavani, Sep 25, 2017, 6:20 AM IST
ಬರ್ಲಿನ್: ಜರ್ಮನಿಯಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಮುಕ್ತಾಯಗೊಂಡು, ಆರಂಭಿಕ ಫಲಿತಾಂಶ ಬರಲಾರಂಭಿಸಿದೆ. ಅದರ ಪ್ರಕಾರ ಹಾಲಿ ಅಧ್ಯಕ್ಷೆ ಏಂಜೆಲಾ ಮರ್ಕೆಲ್ ನೇತೃತ್ವದ ಕ್ರಿಶ್ಚಿಯನ್ ಡೆಮಾಕ್ರಾಟಿಕ್ ಯೂನಿಯನ್ (ಸಿಡಿಯು) ಮತ್ತು ಕ್ರಿಶ್ಚಿಯನ್ ಸೋಶಿಯಲ್ ಯೂನಿಯನ್ (ಸಿಎಸ್ಯು) ಮೈತ್ರಿಕೂಟ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.
ಹೀಗಾಗಿ ಅವರು ನಾಲ್ಕನೇ ಬಾರಿ ಅಧ್ಯಕ್ಷ ಗಾದಿಗೆ ಏರುವ ಸಾಧ್ಯತೆ ಇದೆ. ಆಡಳಿತಾರೂಡ ಮೈತ್ರಿ ಕೂಟ ಶೇ.32.5ರಷ್ಟು ಮತಗಳನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷ ಎಎಫ್ಡಿ ಪಕ್ಷ ಅಚ್ಚರಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಳ್ಳುವತ್ತ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.