ಭ್ರೂಣ ಹತ್ಯೆ ನಡೆಸುವವರ ಕುರಿತು ಸುಳಿವು ನೀಡಿ

Team Udayavani, Sep 25, 2017, 12:51 PM IST

shalini-rajanish.jpg

ಬೆಂಗಳೂರು: ಭ್ರೂಣಹತ್ಯೆ ನಡೆಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ನ್ಯಾಯಲಯದಲ್ಲಿ ಸಾಕ್ಷಿ ಹೇಳಲು ಯಾರೂ ಮುಂದೆ ಬಾರದ ಕಾರಣ ಎಷ್ಟೋ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತೆ ಶಾಲಿನಿ ರಜನೀಶ್‌ ಬೇಸರ ವಕ್ಯಪಡಿಸಿದರು.

“ಸುಮಾರು 32 ಪ್ರಕರಣಗಳಲ್ಲಿ ಈಗಾಗಲೇ ಆರೋಪಿಗಳಿಗೆ ಶಿಕ್ಷೆಯಾಗಿದೆ. ಆದರೆ ಅದಕ್ಕೂ ಹೆಚ್ಚು ಪ್ರಕರಣಗಳು ಸಾಕ್ಷಿಗಳಿಲ್ಲದೆ ರದ್ದಾಗಿವೆ. ಭ್ರೂಣಹತ್ಯೆ ತಡೆಯುವಲ್ಲಿ ಸಾರ್ವಜನಿಕರ ಹೊಣೆ ಕೂಡ ದೊಡ್ಡದಿದ್ದು, ಇದನ್ನು ಅರಿತು ಭ್ರೂಣಹತ್ಯಾ ಕೇಂದ್ರಗಳ ಬಗ್ಗೆ ಜನತೆ ಸುಳಿವು ನೀಡಬೇಕು. ಹೀಗೆ ಮಾಹಿತಿ ನೀಡಿದವರ ವಿವರಗಳನ್ನು ಸರ್ಕಾರ ಗುಪ್ತವಾಗಿಡಲಿದೆ,’ ಎಂದು ಹೇಳಿದರು.

ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಕಬ್ಬನ್‌ ಪಾರ್ಕ್‌ ನಲ್ಲಿ ಭಾನುವಾರ ಮದರ್‌ ಹುಡ್‌ ಸಂಸ್ಥೆ ಹಮ್ಮಿಕೊಂಡಿದ್ದ “ಜನ ಜಾಗೃತಿ ನಡಿಗೆ’ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಭ್ರೂಣ ಹತ್ಯೆ ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರ್ಕಾರ ಅವರನ್ನು ಮಟ್ಟಹಾಕದೆ ಬಿಡುವುದಿಲ್ಲ,’ ಎಂದರು.

ಬೆಳಗ್ಗೆ 7.30ಕ್ಕೆ  ಕಬ್ಬನ್‌ ಪಾರ್ಕ್‌ನಲ್ಲಿ ಆರಂಭವಾದ ಜನ ಜಾಗೃತಿ ನಡಿಗೆ ಜಾಥಾ, ವಿಧಾನ ಸೌಧ ಹಾಗೂ ಕೆ.ಆರ್‌ ಸರ್ಕಲ್‌ ಮೂಲಕ ಮತ್ತೆ  ಕಬ್ಬನ್‌ ಪಾರ್ಕ್‌ ಪ್ರವೇಶಿಸಿ ಸಮಾಪ್ತಿಯಾಯಿತು. ರೇವಾ ಮತ್ತು ಜೈನ್‌ ಕಾಲೇಜು ಸೇರಿದಂತೆ ನಗರದ ಹಲವು ವಿದ್ಯಾಸಂಸ್ಥೆಗಳ ನೂರಾರು ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.

“ಬೇಟಿ ಬಚಾವೋ, ಬೇಟಿ ಪಡಾವೋ’ ಮತ್ತು “ಹೆಣ್ಣು ಮಗಳು ಅತ್ಯಮೂಲ್ಯ’ ಎಂಬ ನಾಮಫ‌ಲಕಗಳು ರಾರಾಜಿಸಿದವು. ಮದರ್‌ ಹುಡ್‌ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ವಿಜಯರತ್ನ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.