ಅರಮನೆ ಅಂಗಳದಲ್ಲಿ ಯೋಗೋತ್ಸವ


Team Udayavani, Sep 25, 2017, 1:13 PM IST

mys3.jpg

ಮೈಸೂರು: ಮೂರು ತಿಂಗಳ ಹಿಂದಷ್ಟೇ ಬೃಹತ್‌ ಯೋಗಾ ಚೈನ್‌ಗೆ ಸಾಕ್ಷಿಯಾಗಿದ್ದ ಮೈಸೂರು ಅರಮನೆ ಅಂಗಳದಲ್ಲಿ ಭಾನುವಾರ ಸಾವಿರಾರು ಯೋಗಾಸಕ್ತರು ಏಕಕಾಲದಲ್ಲಿ ಸಾಮೂಹಿಕ ಯೋಗಪ್ರದರ್ಶನ ಮಾಡಿ  ಸದೃಢ ಆರೋಗ್ಯದ ವಿಶ್ವಾಸ ಮೂಡಿಸಿದರು.

ನಾಡಹಬ್ಬ ದಸರಾ ಅಂಗವಾಗಿ ಜಿಲ್ಲಾಡಳಿತ ಹಾಗೂ ಯೋಗದಸರಾ ಉಪಸಮಿತಿ ಆಯೋಜಿಸಿದ್ದ ಯೋಗೋತ್ಸವಕ್ಕೆ ಯೋಗಪಟುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊರೆಯುವ ಚಳಿಯನ್ನು ಲೆಕ್ಕಿಸದೆ ವಿವಿಧ ವಯಸ್ಸಿನ ಸಾವಿರಾರು ಯೋಗಪಟುಗಳು ಮುಂಜಾನೆ 5.45ಕ್ಕೆ ಅರಮನೆ ಆವರಣದಲ್ಲಿ ಸಾಮೂಹಿಕ ಯೋಗಪ್ರದರ್ಶನ ನೀಡಿದರು.

ಪ್ರದರ್ಶನದಲ್ಲಿ ಸೂರ್ಯನಮಸ್ಕಾರದ ಜತೆಗೆ ವೀರಭದ್ರಾಸನ, ವಜಾಸನ, ಪಶ್ಚಿಮೋತ್ತಾನಾಸನ, ಉಷ್ಟ್ರಾಸನ, ವಕ್ರಾಸನ, ಮಕರಾಸನ, ಏಕಪಾದ ಶಲಬಾಸನ, ಧನುರಾಸನ ಅರ್ಧ ಹಲಾಸನ, ಸೇತು ಬಂದಾಸನ ಇತರ ಆಸನದೊಂದಿಗೆ ಪ್ರದರ್ಶನ ಅಂತ್ಯವಾಯಿತು.

ದಸರಾ ಯೋಗಾಸನ ಸ್ಪರ್ಧೆ: ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ ನಡೆಯಿತು.ವಿವಿಧ ರಾಜ್ಯದ ಯೋಗ ಪಟುಗಳು ಸ್ಪರ್ಧೆಯಲ್ಲಿ ಬಾಗವಹಿಸಿ ವಿವಿಧ ವಯೋಮಾನಕ್ಕೆ ಅನುಗುಣವಾಗಿ 300ಕ್ಕೂ ಹೆಚ್ಚು ಪಟುಗಳನ್ನು 8 ವಿಭಾಗ ಮಾಡಿ ಸ್ಪರ್ಧೆ ನಡೆಸಲಾಯಿತು.  ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದವರಿಗೆ ನಗದು ಬಹುಮಾನ ವಿತರಿಸಲಾಯಿತು.

ಗಮನ ಸೆಳೆದ ವಿದೇಶಿಗರು: 30ಕ್ಕೂ ಹೆಚ್ಚು ಮಂದಿ ವಿದೇಶಿಗರ ಯೋಗ ಪ್ರದರ್ಶನ ನೆರೆದವರ ಗಮನ ಸೆಳೆಯಿತು. ಇವರೊಂದಿಗೆ ನಗರದ ಪಂತಜಲಿ ಯೋಗ ಶಿಕ್ಷಣ ಸಮಿತಿ, ಮೈಸೂರು ಜಿಲ್ಲಾ ಯೋಗ ನ್ಪೋರ್ಟ್ಸ್ ಫೌಂಡೇಷನ್‌, ಜಿಎಸ್‌ಎಸ್‌ ಯೋಗಿಕ್‌ ರಿಸರ್ಚ್‌ ಪೌಂಡೇಷನ್‌, ಮೈಸೂರು ಯೋಗ ಒಕ್ಕೂಟ,

-ಭಾರತ ಸ್ವಾಭಿಮಾನ ಟ್ರಸ್ಟ್‌ ಸೇರಿದಂತೆ ಅನೇಕ ಯೋಗ ಶಿಬಿರಗಳ ಪಟ್ಟುಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಯೋಗ ಕಾರ್ಯಕ್ರಮವನ್ನು ಎಂ.ಕೆ.ಸೋಮಶೇಖರ್‌ಉದ್ಘಾಟಿಸಿದರು.ಯೋಗ ಉಪಸಮಿತಿ ವಿಶೇಷಾಧಿಕಾರಿ ಜೆ.ಜಗದೀಶ್‌, ಕಾರ್ಯಾಧ್ಯಕ್ಷರಾದ ಕೆ.ರಮ್ಯಾ ಇತರರು ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.