ನಿರಂತರ 5ನೇ ದಿನವೂ ಕುಸಿತ: ಮುಂಬಯಿ ಶೇರು 296 ಅಂಕ ನಷ್ಟ

Team Udayavani, Sep 25, 2017, 4:18 PM IST

Sensex headache-700.jpg

ಮುಂಬಯಿ : ಜಾಗತಿಕ ಹಾಗೂ ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿನ ದೌರ್ಬಲ್ಯವನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆ ಇಂದು ನಿರಂತರ ಐದನೇ ದಿನವೂ ಕುಸಿತಕ್ಕೆ ಗುರಿಯಾಗಿದ್ದು 296 ಅಂಕಗಳ ನಷ್ಟವನ್ನು ಅನುಭವಿಸಿತು. 

ಇಂದು ಸೋಮವಾರದ ವಹಿವಾಟನ್ನುಸೆನ್ಸೆಕ್ಸ್‌ 295.81 ಅಂಕಗಳ ನಷ್ಟದೊಂದಿಗೆ 31,626.63 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 91.80 ಅಂಕಗಳ ನಷ್ಟದೊಂದಿಗೆ 9,872.60 ಅಂಕಗಳ ಮಟ್ಟದಲ್ಲೂ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಉತ್ತರ ಕೊರಿಯ ಉದ್ವಿಗ್ನತೆ, ಫೆಡ್‌ ಬ್ಯಾಂಕ್‌ ರೇಟ್‌ ಏರುವುದೆಂಬ ಭಯ, ಡಾಲರ್‌ ಎದುರಿನ ರೂಪಾಯಿ ವಿನಿಮಯ ದರ ಕುಸಿತ, ಹೆಚ್ಚುತ್ತಿರುವ ವಿದೇಶೀ ಬಂಡವಾಳದ ಹೊರ ಹರಿವು – ಮುಂತಾಗಿ ಹಲವಾರು ಕಾರಣಗಳು ಮುಂಬಯಿ ಶೇರು ಮಾರುಕಟ್ಟೆಯ ಕುಸಿತಕ್ಕೆ ಕಾರಣವಾಗಿವೆ. 

ಇಂದಿನ ವಹಿವಾಟಿನಲ್ಲಿ 596 ಶೇರುಗಳು ಹಿನ್ನಡೆಗೆ ಗುರಿಯಾದರೆ 423 ಶೇರುಗಳು ಮುನ್ನಡೆಯನ್ನು ಕಂಡವು. ನಿಫ್ಟಿ ಮಿಡ್‌ ಕ್ಯಾಪ್‌ ಶೇ.0.8ರ ಕುಸಿತಕ್ಕೆ ಗುರಿಯಾಯಿತು. 

ಇಂದಿನ ಟಾಪ್‌ ಗೇನರ್‌ಗಳು : ಟಾಟಾಪವರ್‌, ಕೋಲ್‌ ಇಂಡಿಯಾ, ಝಿ ಎಂಟರ್‌ಟೇನ್‌ಮೆಂಟ್‌, ಐಸಿಐಸಿಐ ಬ್ಯಾಂಕ್‌, ಎಚ್‌ಯುಎಲ್‌; ಟಾಪ್‌ ಲೂಸರ್‌ಗಳು : ಎಸಿಸಿ, ಅರಬಿಂದೋ ಫಾರ್ಮಾ, ಅದಾನಿ ಪೋರ್ಟ್‌, ಅಂಬುಜಾ ಸಿಮೆಂಟ್ಸ್‌ , ಐಡಿಯಾ ಸೆಲ್ಯುಲರ್‌.

ಟಾಪ್ ನ್ಯೂಸ್

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.