ಜಾಹೀರಾತು ಅಕ್ರಮಕ್ಕೆ ಸಹಕರಿಸಿದವರ ಪಟ್ಟಿ ಸಿದ್ಧ


Team Udayavani, Sep 26, 2017, 11:29 AM IST

manjnath-bbmp.jpg

ಬೆಂಗಳೂರು: “ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫ‌ಲಕಗಳ ಅಳವಡಿಕೆಗೆ ಸಹಕರಿಸಿದ ಪಾಲಿಕೆಯ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದು, ಮುಂದಿನ ವಿಚಾರಣೆ ವೇಳೆ ಈ ಪಟ್ಟಿಯನ್ನು ಬಿಬಿಎಂಪಿ, ಹೈಕೋರ್ಟ್‌ಗೆ ಸಲ್ಲಿಸಲಿದೆ,’ ಎಂದು ಪಾಲಿಕೆ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ಕುರಿತು ಮಾಹಿತಿ ನೀಡಿದ ಅವರು, “ನಗರದಲ್ಲಿನ ಅನಧಿಕೃತ ಜಾಹೀರಾತು ಫ‌ಲಕಗಳಿಂದ ಪಾಲಿಕೆಗೆ ಆಗುತ್ತಿರುವ ನಷ್ಟಕ್ಕೆ ಕಾರಣವಾದ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ಪಾಲಿಕೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.

ಅಧಿಕಾರಿಯ ಹೆಸರು ಹಾಗೂ ಹುದ್ದೆಯೊಂದಿಗೆ ಪಟ್ಟಿ ಸಿದ್ಧವಾಗಿದೆ. ನಂತರ ನ್ಯಾಯಾಲಯದ ಸೂಚನೆಯಂತೆ ಕ್ರಮಕೈಗೊಳ್ಳಲಾ  ಗುವುದು,’ ಎಂದರು. ನಗರದಲ್ಲಿ ಅನಧಿಕೃತ ಜಾಹೀರಾತು ಫ‌ಲಕ ಹಾಕಿರುವ ಸಂಸ್ಥೆಗಳಿಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ನೋಟಿಸ್‌ ನಂತರವೂ ತೆರಿಗೆ ಪಾವತಿಸದ ಏಜೆನ್ಸಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುತ್ತಿದ್ದು, ಎಷ್ಟು ಏಜೆನ್ಸಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ ಎಂಬ ಮಾಹಿತಿಯನ್ನೂ ಹೈಕೋರ್ಟ್‌ಗೆ ಸಲ್ಲಿಸಲಾಗುವುದು. ಜಾಹೀರಾತು ಫ‌ಲಕಗಳ ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ,’ ಎಂದು ಆಯುಕ್ತರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.