ಟ್ರಿಣ್‌ ಟ್ರಿಣ್‌ ಸೈಕಲ್‌ ತುಳಿಯುತ್ತಾ ಪಾರಂಪರಿಕ ಕಟ್ಟಡಗಳ ವೀಕ್ಷಣೆ 

Team Udayavani, Sep 26, 2017, 12:09 PM IST

mmys2.jpg

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಭಾನುವಾರ ಹಳೆಯ ಜಾವಾ ಬೈಕ್‌ಗಳ ಸದ್ದು ಕೇಳಿಸಿದರೆ, ಸೋಮವಾರ ಟ್ರಿಣ್‌ ಟ್ರಿಣ್‌ ಸೈಕಲ್‌ ಬೆಲ್‌ನ ಸದ್ದು ಜೋರಾಗಿತ್ತು. ಮುಂಜಾನೆಯೇ ಸೈಕಲ್‌ ಏರಿದ ಅನೇಕರು ನಗರದಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮಾಡುತ್ತಾ ಸೈಕಲ್‌ ಸವಾರಿ ಮಾಡಿದರು.

ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯೋಜಿಸಿರುವ ಪಾರಂಪರಿಕ ನಡಿಗೆ ಕಾರ್ಯಕ್ರಮದ 3ನೇ ದಿನ ಸೈಕಲ್‌ ಸವಾರಿಯಲ್ಲಿ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮಾಡಲಾಯಿತು. ನಗರದ ಪುರಭವನದ ಆವರಣದಿಂದ ಹೊರಟ ಟ್ರಿಣ್‌ ಟ್ರಿಣ್‌ ಸೈಕಲ್‌ ಸವಾರಿ ನಗರದ ಪ್ರಮುಖ ಪಾರಂಪರಿಕ ಕಟ್ಟಡಗಳ ಮುಂದೆ ಸಂಚರಿಸಿತು.  

ಈ ವೇಳೆ ನಿವೃತ್ತ ಪ್ರಾಧ್ಯಾಪಕ ಎನ್‌.ಎಸ್‌.ರಂಗರಾಜು ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್‌ ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಡಿ.ರಂದೀಪ್‌, ಮೇಯರ್‌ ಎಂ.ಜೆ.ರವಿಕುಮಾರ್‌ ಸೈಕಲ್‌ ಸವಾರಿಗೆ ಚಾಲನೆ ನೀಡಿದರು.

ಈ ವೇಳೆ ಇಲಾಖೆ ಉಪನಿರ್ದೆಶಕ ಡಾ.ಗವಿಸಿದ್ದಯ್ಯ, ಪುರಾತತ್ವ ತಜ್ಞ ಎನ್‌.ಎಲ್‌.ಗೌಡ ಭಾಗವಹಿಸಿದ್ದರು. ಇವರೊಂದಿಗೆ ಎನ್‌.ಆರ್‌. ಮೊಹಲ್ಲಾದ 88 ವರ್ಷದ ಅಂಚೆ ಇಲಾಖೆ ನಿವೃತ್ತ ನೌಕರ ಸೋಸಲೆ ವೀರಯ್ಯ ಹಾಗೂ 11 ವರ್ಷದ 6ನೇ ತರಗತಿ ಜೆಎಸ್‌ಎಸ್‌ ಶಾಲೆಯ ಅನ್ನಪೂರ್ಣೆàಶ್ವರಿ  ಸೈಕಲ್‌ ಸವಾರಿಯಲ್ಲಿ ಭಾಗವಹಿಸಿ ಎಲ್ಲರ ಗಮನ ಸಳೆದರು.

ಎಲ್ಲೆಲ್ಲಿಗೆ ಸೈಕಲ್‌ ಸವಾರಿ?: ನಗರದ 70ಕ್ಕೂ ಹೆಚ್ಚು ಮಂದಿ ವಯಸ್ಸಿನ ಬೇದವಿಲ್ಲದೆ ಟ್ರಿಣ್‌ ಟ್ರಿಣ್‌ ಸೈಕಲ್‌ ಸವಾರಿಯಲ್ಲಿ ಭಾಗವಹಿಸಿದ್ದರು. ಪುರಭವನದಿಂದ ಹೊರಟ ಸವಾರಿ ದೊಡ್ಡಗಡಿಯಾರ, ಚಾಮರಾಜವೃತ್ತ, ಅರಮನೆ, ಕೆ.ಆರ್‌.ವೃತ್ತ, ಜಗನ್ಮೋಹನ ಅರಮನೆ, ಜೂನಿಯರ್‌ ಮಹಾರಾಣಿ ಕಾಲೇಜು, ನಿರಂಜನ ಆಶ್ರಮ, ಪದ್ಮಾಲಯ, ಯುವರಾಜ ಕಾಲೇಜು, ಮಹಾರಾಜ ಕಾಲೇಜು, ಒರಿಯಂಟಲ್‌ ರಿಸರ್ಚ್‌ ಸಂಸೆ, ಕ್ರಾಪರ್ಡ್‌ ಹಾಲ್‌, ಜಿಲ್ಲಾಧಿಕಾರಿ ಕಚೇರಿ ಮಾರ್ಗಗಳಲ್ಲಿ ಸಾಗಿತು.

ಟಾಪ್ ನ್ಯೂಸ್

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Kabaka: ಮನೆಯಿಂದ ಮಾದಕ ವಸ್ತು ವಶ?

Kabaka: ಮನೆಯಿಂದ ಮಾದಕ ವಸ್ತು ವಶ?

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

Sri Kukke Subrahmanya Temple: ಚಂಪಾಷಷ್ಠಿ ಮಹೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Udupi: ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಸಮಾರೋಪ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.