ಬಿಲ್ಲವರ ಅಸೋಸಿಯೇಶನ್‌ ನವರಾತ್ರಿ,ದಾಂಡಿಯಾ

Team Udayavani, Sep 26, 2017, 4:45 PM IST

6565556.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗವು ವಾರ್ಷಿಕವಾಗಿ ಆಚರಿಸುವ ಲಲಿತ ಸಹಸ್ರ-ಕುಂಕುಮಾರ್ಚನೆ, “ದಾಂಡಿಯಾ ರಾಸ್‌’ ಕಾರ್ಯಕ್ರಮವು ಸೆ. 23ರಂದು ಅಪರಾಹ್ನ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆಯಿತು.

ವಿಶೇಷ ಆಮಂತ್ರಿತರಾಗಿದ್ದ ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ  ನಿತ್ಯಾನಂದ ಡಿ.ಕೋಟ್ಯಾನ್‌ ಅವರ ಅಧ್ಯಕ್ಷತೆ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣರ ಮಾರ್ಗದರ್ಶನ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಸಮಾಜ ಸೇವಕಿ ಶಾರದಾ ಸೂರು ಕರ್ಕೇರ ಮತ್ತು ಭಾರತ್‌ ಬ್ಯಾಂಕಿನ ಉಪ ಕಾರ್ಯಧ್ಯಕ್ಷೆ ನ್ಯಾಯವಾದಿ  ರೋಹಿಣಿ ಜೆ. ಸಾಲ್ಯಾನ್‌ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಭಾಸ್ಕರ ವಿ. ಬಂಗೇರ, ಡಾ| ಯು. ಧನಂಜಯ ಕುಮಾರ್‌, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌, ಗೌರವ ಪ್ರಧಾನ  ಕೋಶಾಧಿಕಾರಿ ಮಹೇಶ್‌ ಸಿ. ಕಾರ್ಕಳ, ಯುವಾಭ್ಯುದಯ ಸಮಿತಿಯ ಮುಖ್ಯಸ್ಥ ನಿಲೇಶ್‌ ಪೂಜಾರಿ ಪಲಿಮಾರ್‌, ಹಿರಿಯ ಮುಂದಾಳು ಶ್ರೀನಿವಾಸ ಆರ್‌. ಕರ್ಕೇರ ವಿಶೇಷವಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಶಿ ನಿತ್ಯಾನಂದ್‌ ಕೋಟ್ಯಾನ್‌, ಸುಧಾ ಎಲ್‌. ವಿ. ಅಮೀನ್‌, ಜಯಂತಿ ವಿ. ಉಳ್ಳಾಲ್‌, ಅಸೋಸಿಯೇಶನ್‌ನ ಗೌರವ ಜೊತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಆಶಾಲತಾ ಕೋಟ್ಯಾನ್‌,  ಮಹಿಳಾ ವಿಭಾಗದ ಉಪಾಧ್ಯಕ್ಷೆಯರಾದ ಪ್ರಭಾ ಕೆ. ಬಂಗೇರ, ವಿಲಾಸಿನಿ ಕೆ. ಸಾಲ್ಯಾನ್‌, ಯಶೋದಾ ಎನ್‌. ಟಿ. ಪೂಜಾರಿ, ಜತೆ ಕಾರ್ಯದರ್ಶಿಗಳಾದ 
ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌, ಲಕ್ಷ್ಮೀ ಎಸ್‌. ಪೂಜಾರಿ, ವಿಶೇಷ ಆಮಂತ್ರಿತ ಸದಸ್ಯೆಯರಾದ ಭವಾನಿ ಸಿ. ಕೋಟ್ಯಾನ್‌, ವನಿತಾ ಎ. ಪೂಜಾರಿ, ಪೂಜಾ ಪುರುಷೋತ್ತಮ್‌ ಕೋಟ್ಯಾನ್‌,  ಪ್ರಭಾ ಎನ್‌. ಪಿ. ಸುವರ್ಣ ಮತ್ತಿತರರು ಪಾಲ್ಗೊಂಡಿದ್ದರು. ರಾಘವ ಅಮೀನ್‌ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನಡೆಯಿತು. ಅಸೋಸಿಯೇಶನ್‌ನ ಕಾರ್ಯಕಾರಿ ಸಮಿತಿಯ ಸದಸ್ಯರು, 
ಸ್ಥಳೀಯ ಸಮಿತಿಗಳ ಮುಖ್ಯಸ್ಥರು, ಸದಸ್ಯರು, ಮಹಿಳಾ ಸದಸ್ಯೆಯರು ಸೇರಿದಂತೆ  ನೂರಾರು ಮಹಿಳೆಯರು  ದಾಂಡಿಯಾ ರಾಸ್‌ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.