ರೋಹಿಂಗ್ಯಾ ಮುಸ್ಲಿಮರ ಪರ ವರುಣ್ ಗಾಂಧಿ ಬ್ಯಾಟಿಂಗ್!
Team Udayavani, Sep 26, 2017, 4:49 PM IST
ನವದೆಹಲಿ: ಭಾರತಕ್ಕೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಿದರೆ ಇದರಿಂದ ಭಾರತದ ಭದ್ರತೆಗೆ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಬೆನ್ನಲ್ಲೇ ರೋಹಿಂಗ್ಯಾ ಮುಸ್ಲಿಮರ ಪರ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮಾತನಾಡುವ ಮೂಲಕ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ರಮವಾಗಿ ನುಸುಳಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡುವಂತೆ ವರುಣ್ ಗಾಂಧಿ ಮನವಿ ಮಾಡಿಕೊಂಡಿದ್ದು, ಸರ್ಕಾರ ತನ್ನ ನಿರ್ಧಾರಿಂದ ಹಿಂದೆ ಸರಿಯಬೇಕು ಎಂದು ಸಲಹೆ ನೀಡಿದ್ದಾರೆ.
ರಾಷ್ಟ್ರದ ಹಿತಾಸಕ್ತಿ ಮೊದಲು ಎಂದು ಹೇಳಿರುವ ವರುಣ್ ಗಾಂಧಿ ಅವರು ರೋಹಿಂಗ್ಯಾಗಳ ಪರ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ಹಿಂದಿ ದೈನಿಕವೊಂದು ವರದಿ ಮಾಡಿದೆ. ರೋಹಿಂಗ್ಯಾ ಮುಸ್ಲಿಮರನ್ನು ಭಾರತದಿಂದ ಗಡೀಪಾರು ಮಾಡಬಾರದು, ಅವರಿಗೆ ದೇಶದಲ್ಲಿಯೇ ಇರಲು ಆಶ್ರಯ ನೀಡಬೇಕೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.