ಕುರ್ಲಾ ಪೂರ್ವ ಬಂಟರ ಸಂಘ: ನವರಾತ್ರಿ ವಿಶೇಷ 

Team Udayavani, Sep 26, 2017, 4:54 PM IST

644558..jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಸಂಘದ ಜ್ಞಾನ ಮಂದಿರದ ಜಂಟಿ ಆಯೋಜನೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ. 23ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಮತ್ತು ಬಂಟರ ಸಂಘದ ಮಾಜಿ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ ಅವರು ಉಪಸ್ಥಿತರಿದ್ದರು.

ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ್‌ ಭಂಡಾರಿ, ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ ಹಾಗೂ ಎರಡೂ ಸಮಿತಿಗಳ ನೇತೃತ್ವದಲ್ಲಿ ಜರಗಿದ ಈ ವಿಶೇಷ ಸಮಾರಂಭದಲ್ಲಿ ಜ್ಞಾನಮಂದಿರದ ವತಿಯಿಂದ ಇತ್ತೀಚೆಗೆ ಜರಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಸಂಘದ ಮುಖ್ಯವಾಣಿ ಬಂಟರವಾಣಿ ಇತ್ತೀಚೆಗೆ ಆಯೋಜಿಸಿದ ಲೇಖನ, ಕತೆ, ಕವನ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಆರು ಮಂದಿ ಬರಹಗಾರರನ್ನು ಗೌರವಿಸಲಾಯಿತು.

ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಸಂಪಾದಕ ಪ್ರೇಮನಾಥ್‌ ಬಿ. ಶೆಟ್ಟಿ ಮುಂಡ್ಕೂರು, ಸಂಪಾದಕ ಮಂಡಳಿಯ ಡಾ| ಸುನೀತಾ ಎಂ. ಶೆಟ್ಟಿ, ತೀರ್ಪುಗಾರರಾದ ಕೋಡು ಭೋಜ ಶೆಟ್ಟಿ, ನಂದಳಿಕೆ ನಾರಾಯಣ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಬಹುಮಾನ ವಿತರಿಸಲಾಯಿತು. ಸಂಘದ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯ ಸದಸ್ಯರು ಹಾಗೂ ಸಂಘದ ಸದಸ್ಯರ ಒಗ್ಗೂಡುವಿಕೆಯಲ್ಲಿಖ್ಯಾತ ಪ್ರಸಂಗಕರ್ತ ಅನಂತ ರಾಮ ಬಂಗಾಡಿ ವಿರಚಿತ ಕಾಡ ಮಲ್ಲಿಗೆತುಳು ಯಕ್ಷಗಾನಪ್ರದರ್ಶನಗೊಂಡಿತು.ವಿಶೇಷ ಆಕರ್ಷಣೆ ಯಾಗಿ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ, ಖ್ಯಾತ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಭಾಗವತಿಕೆ ಯಲ್ಲಿ ಸಹಕರಿಸಿದರು. ಪ್ರದರ್ಶನ ಪೂರ್ವ ತಯಾರಿಗಾಗಿ ಯಕ್ಷಸಂಘಟಕ ಅಜೆಕಾರು ಬಾಲಕೃಷ್ಣ ಶೆಟ್ಟಿ, ಅರ್ಥದಾರಿ ವಾಸುದೇವ ಮಾರ್ನಾಡ್‌, ಯಕ್ಷ ಕಲಾವೇದಿಕೆಯ ಸಂಚಾಲಕ ಬಾಲಕೃಷ್ಣ ಹೆಗ್ಡೆ ಸಹಕರಿಸಿದರು. ಚಿತ್ರ-ವರದಿ:

 ಪ್ರೇಮನಾಥ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.