ಇಸ್ತ್ರಿ ಪೆಟ್ಟಿಗೆಯಿಂದ ಪತ್ನಿಯ ಜನನಾಂಗ ಸುಡಲು ಯತ್ನ

Team Udayavani, Sep 27, 2017, 11:40 AM IST

iron.jpg

ಬೆಂಗಳೂರು: ಪಾನಮತ್ತ ವ್ಯಕ್ತಿಯೊಬ್ಬ ಪತ್ನಿಯ ಜನನಾಂಗವನ್ನು ಇಸ್ತ್ರಿ ಪೆಟ್ಟಿಗೆಯಿಂದ ಸುಡಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ನೊಂದ ಮಹಿಳೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಬಾಣಸವಾಡಿ ಪೊಲೀಸರು, ಆರೋಪಿ ದಿಲೀಪ್‌ ಕುಮಾರ್‌ (28 ) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಾಣಸವಾಡಿಯ ಜಾನಕಿರಾಮ್‌ ಲೇಔಟ್‌ನ ನಿವಾಸಿಯಾಗಿರುವ ದಿಲೀಪ್‌ಕುಮಾರ್‌ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೇಮಾ (ಹೆಸರು ಬದಲಿಸಲಾಗಿದೆ) ಎಂಬುವವರನ್ನು ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆರಂಭದಲ್ಲಿ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದ ದಿಲೀಪ್‌, ಕಳೆದ ಎರಡು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ಗದು ಪತ್ನಿಗೆ ವರದಕ್ಷಿಣಿ ತರುವಂತೆ ಪೀಡಿಸುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಅದೇ ರೀತಿ ಸೆ.23ರಂದು ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ ದಿಲೀಪ್‌ ಪತ್ನಿ ಜೊತೆ  ಜಗಳವಾಡಿದ್ದಾನೆ. ತಡರಾತ್ರಿಯವರೆಗೂ ದಂಪತಿ ನಡುವೆ ಜಗಳ ನಡೆದಿದ್ದು ಮಕ್ಕಳು ಮಲಗಿಕೊಂಡಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಇಸ್ತ್ರೀಪೆಟ್ಟಿಗೆ ತೆಗೆದುಕೊಂಡು ಕಾಯಿಸಿದ್ದ ಆರೋಪಿ, ಪತ್ನಿಗೆ ಥಳಿಸಿ ಕೆಲ ಖಾಸಗಿ ಭಾಗಗಳಿಗೆ ಸುಡಲು ಯತ್ನಿಸಿದ್ದಾನೆ.  ಅರೆಬರೆ ಗಾಯಗಳಿಂದ ಕಿರುಚಿಕೊಂಡ ಪತ್ನಿಯು ಹೊರಗಡೆ ಓಡಿಬಂದಿದ್ದಾರೆ.  

ಕೂಡಲೇ ಅಕ್ಕ-ಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರನೇ ದಿನ ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿ ದಿಲೀಪ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.