ಜಾರ್ಜ್‌ ವಿರುದ್ಧದ ಹೋರಾಟ ಮುಂದೂಡಿಕೆ


Team Udayavani, Sep 27, 2017, 11:41 AM IST

bsy.jpg

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆ ಆರಂಭವಾದ ಬಳಿಕ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಆರಂಭಿಸುವ ಉದ್ದೇಶದಿಂದ ಮಂಗಳವಾರದಿಂದ ಆರಂಭವಾಗಬೇಕಿದ್ದ ಅಹೋರಾತ್ರಿ ಧರಣಿ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದರಿಂದ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಸೆ. 16ರಂದು ಬಿಜೆಪಿ ಹಮ್ಮಿಕೊಂಡಿದ್ದ ಧರಣಿ ವೇಳೆ, ಜಾರ್ಜ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದಲ್ಲಿ ಸೆ. 26ರಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಯಡಿಯೂರಪ್ಪ ಘೋಷಿಸಿದ್ದರು.

ಆದರೆ, ಘೋಷಣೆಯಂತೆ ಮಂಗಳವಾರ ಹೋರಾಟ ಆರಂಭವಾಗಿಲ್ಲ. ಅಲ್ಲದೆ, ಹೋರಾಟ ರದ್ದಾಗಿದೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಗಣಪತಿ ಆತ್ಮಹತ್ಯೆ ಕುರಿತಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದರೂ ಇದುವರೆಗೆ ಸಿಬಿಐ ತನಿಖೆ ಆರಂಭಿಸಿಲ್ಲ.

ಹೀಗಾಗಿ ಸಿಬಿಐ ತನಿಖೆ ಆರಂಭಿಸಿದ ಬಳಿಕ ಹೋರಾಟದ ರೂಪರೇಷೆ ನಿರ್ಧರಿಸಲು ದೆಹಲಿಯಲ್ಲಿ ಭಾನುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಕಾರಣಕ್ಕಾಗಿ ಮಂಗಳವಾರದಿಂದ ಆರಂಭಿಸಬೇಕಾಗಿದ್ದ ಅಹೋರಾತ್ರಿ ಧರಣಿ ಮುಂದೂಡಲಾಗಿದೆ. ಸಿಬಿಐ ತನಿಖೆ ಆರಂಭವಾದ ಬಳಿಕ ಮತ್ತೆ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.