F&O ಗಡುವಿಗೆ ಮುನ್ನ ಮುಂಬಯಿ ಶೇರು 439 ಅಂಕಗಳ ಭಾರೀ ನಷ್ಟ

Team Udayavani, Sep 27, 2017, 4:05 PM IST

Sensex-anxiety-700.jpg

ಮುಂಬಯಿ : ಸೆಪ್ಟಂಬರ್‌ ವಾಯಿದೆ ವಹಿವಾಟು ಚುಕ್ತಾ ಮಾಡಲು ನಾಳೆ ಗುರುವಾರ ಅಂತಿಮ ದಿನವಾಗಿರುವಂತೆಯೇ ಎಚ್ಚರಿಕೆಯ ನಡೆ ಇರಿಸಿರುವ ಮುಂಬಯಿ ಶೇರು ಪೇಟೆ, ಇಂದು ಬುಧವಾರದ ವಹಿವಾಟನ್ನು  439.95 ಅಂಕಗಳ ಭಾರೀ ನಷ್ಟದೊಂದಿಗೆ 31,159.81 ಅಂಕಗಳ ಮಟ್ಟಕ್ಕೆ ಕುಸಿಯುವಲ್ಲಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 135.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,735.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 582 ಶೇರುಗಳು ಮಾತ್ರವೇ ಇಂದು ಮುನ್ನಡೆಯನ್ನು ಕಂಡವು; 1,951 ಶೇರುಗಳು ಹಿನ್ನಡೆಗೆ ಗುರಿಯಾದವು; 135 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ. ಒಟ್ಟಂದದಲ್ಲಿ ವಹಿವಾಟಿನ ಹರಹು ದುರ್ಬಲವಾಗಿತ್ತು.

ಇಂದಿನ ವಹಿವಾಟಿನಲ್ಲಿ ಮಿಡ್‌ ಕ್ಯಾಪ್‌, ಪಿಎಸ್‌ಯು ಬ್ಯಾಂಕುಗಳು ಮತ್ತು ಫಾರ್ಮಾ ಶೇರುಗಳು ಕುಸಿದವು. ಆದರೆ ಐಟಿ ಶೇರುಗಳು ಎಲ್ಲ ಪ್ರತಿಕೂಲ ಸನ್ನಿವೇಶಗಳನ್ನು ತಾಳಿಕೊಂಡು ಬಾಳಿದವು. 

ಟಿಸಿಎಸ್‌, ಕೋಲ್‌ ಇಂಡಿಯಾ ಮತ್ತು ಭಾರ್ತಿ ಇನ್‌ಫ್ರಾಟೆಲ್‌ ಟಾಪ್‌ ಗೇನರ್‌ ಎನಿಸಿಕೊಂಡರೆ, ಅದಾನಿ ಪೋರ್ಟ್‌, ಸನ್‌ ಫಾರ್ಮಾ ಹಿನ್ನಡೆಗೆ ಗುರಿಯಾದವು. 

ರಿಲಯನ್ಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಅವರಿಂದು ದಿಲ್ಲಿಯಲ್ಲಿ ನಡೆದ ಇಂಡಿಯನ್‌ ಮೊಬೈಲ್‌ ಕಾಂಗ್ರೆಸ್‌ನಲ್ಲಿ ಮಾತನಾಡಿ ಪ್ರಧಾನಿಯವರ ಡಿಜಿಟಲ್‌ ಇಂಡಿಯಾ ದೃಷ್ಟಾರತೆಯನ್ನು ಸ್ವಾಗತಿಸಿ ಭಾರತದಲ್ಲಿ ಡಿಜಿಟಲ್‌ವುೂಲ ಸೌಕರ್ಯವನ್ನು ರೂಪಿಸಬೇಕು ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

PKL 11: defeat for bengaluru bulls against Patna pirates

PKL 11: ಬುಲ್ಸ್‌ ಗೆ 10ನೇ ಸೋಲು

Women’s Asian Champions Trophy Hockey: India advances to final; opponent China

Women’s Asian Champions Trophy Hockey: ಫೈನಲ್‌ಗೆ ಲಗ್ಗೆ ಹಾಕಿದ ಭಾರತ; ಎದುರಾಳಿ ಚೀನ

B. S. Yediyurappa: ಯಾವುದೇ ಕ್ಷಣದಲ್ಲಿ ಸಿಎಂ ರಾಜೀನಾಮೆ

B. S. Yediyurappa: ವಿಜಯೇಂದ್ರ ಬೆಳವಣಿಗೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.