ಪಂಜಾಬ್‌ ಗಡಿಯಲ್ಲಿ ಅಪಾರ ಮಾದಕ ದ್ರವ್ಯ ವಶ; 10 ಪಾಕಿಗಳ ಸೆರೆ


Team Udayavani, Sep 27, 2017, 4:18 PM IST

ARRESTED-600.jpg

ಜಮ್ಮು : ಪಂಜಾಬ್‌ ನ ಅಂತಾರಾಷ್ಟ್ರೀಯ ಗಡಿಯಲ್ಲಿ  ಈ ವರ್ಷ ಈ ತನಕ 150 ಕೆಜಿಗೂ ಅಧಿಕ ಪ್ರಮಾಣದ ಹೆರಾಯಿನ್‌ ವಶಪಡಿಸಿಕೊಳ್ಳಲಾಗಿದೆ ಮತ್ತು 10 ಪಾಕ್‌ ಮಾದಕ ದ್ರವ್ಯ ಕಳ್ಳಸಾಗಾಟಗಾರರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. 

ಪಂಜಾಬ್‌ ಅಂತಾರಾಷ್ಟ್ರೀಯ ಗಡಿಯಲ್ಲಿ ಈ ವರ್ಷ ಈ ತನಕ 158.74 ಕಿಲೋ ಹೆರಾಯಿನ್‌ ಮತ್ತು 1.98 ಕಿಲೋ ಅಫೀಮನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್ನ ಡಿಐಜಿ ಆರ್‌ ಎಸ್‌ ಕಟಾರಿಯಾ ತಿಳಿಸಿದರು.

ಈ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ 10 ಪಾಕ್‌ ಕಳ್ಳಸಾಗಣೆಗಾರರಿಂದ 10 ಮೊಬೈಲ್‌, 25 ಸಿಮ್‌ ಕಾರ್ಡ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದವರು ಹೇಳಿದರು. 

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.