ಖ್ಯಾತ ನಟ,ಪದ್ಮಶ್ರೀ ಟಾಮ್ ಆಲ್ಟರ್ ಇನ್ನಿಲ್ಲ
Team Udayavani, Sep 30, 2017, 9:55 AM IST
ಮುಂಬೈ:ಹಿರಿಯ ನಟ,ಪ್ರಖ್ಯಾತ ಲೇಖಕ ಟಾಮ್ ಆಲ್ಟರ್ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ.ಚರ್ಮ ಕ್ಯಾನ್ಸರ್ ನಿಂದ ಬಳಲುತ್ತಿದ್ದ 67ರ ಹರೆಯದ ಅವರನ್ನು 2 ವಾರಗಳ ಹಿಂದೆ ಸೈಫಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉತ್ತರಾಖಂಡ್ ನ ಮಸ್ಸೂರಿ ಮೂಲದವರಾದ ಟಾಮ್ ಆಲ್ಟರ್ ಅಮೆರಿಕದಲ್ಲಿ ಜನಿಸಿದ್ದರು. 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ 2006 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು .
ಶ್ಯಾಮ್ ಬೆನಗಲ್ ನಿರ್ದೇಶನದ ‘ಜುನೂನ್’ನಲ್ಲಿ ಕೇಶವ್ ಕಲ್ಸಿ ಎಂಬ ಗ್ಯಾಂಗ್ ಸ್ಟರ್ ಪಾತ್ರ ಅವರಿಗೆ ಅಪಾರ ಖ್ಯಾತಿ ತಂದು ಕೊಟ್ಟಿತ್ತು. ಹಾಲಿವುಡ್ ನಲ್ಲೂ ಹಲವು ಚಿತ್ರಗಳಲ್ಲಿ ನಟಿಸಿದ್ದರು.
ಕ್ರೀಡೆಯಲ್ಲೂ ಅಪಾರ ಆಸಕ್ತಿ ಹೊಂದಿದ್ದ ಅವರು ಕ್ರೀಡಾ ಪತ್ರಕರ್ತ ರಾಗಿಯೂ ಕೆಲಸ ನಿರ್ವಹಿಸಿದ್ದರು . ಸಚಿನ್ ತೆಂಡುಲ್ಕರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುವ ಮುನ್ನ ಸಂದರ್ಶನ ನಡೆಸಿದ ಹಿರಿಮೆ ಆಲ್ಟರ್ ಅವರದ್ದಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.