ಅಮಿತ್ ಶಾಗೆ ಪ್ರತ್ಯೇಕ ಧರ್ಮ ಬೇಕು,ನಮ್ಗ್ಯಾಕೆ ಬೇಡ ?
Team Udayavani, Oct 1, 2017, 2:29 PM IST
ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಹಾಗೂ ಸಂವಿಧಾನಿಕ ಮಾನ್ಯತೆಗಾಗಿ ಹೋರಾಟ ತೀವ್ರ ಗೊಂಡಿದ್ದು, ಸಚಿವ,ರಾಷ್ಟ್ರೀಯ ಬಸವ ಸೇನೆ ಅಧ್ಯಕ್ಷ ವಿನಯ್ ಕುಲಕರ್ಣಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಕಿಡಿ ಕಾರಿದ್ದಾರೆ.
ಭಾನುವಾರ ಲಿಂಗರಾಜ ನಗರದ ಲಿಂಗರಾಜ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಚಿಂತನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಕುಲಕರ್ಣಿ ‘ಅಮಿತ್ ಶಾ ಅವರಿಗೆ ಪ್ರತ್ಯೇಕ ಧರ್ಮ ಬೇಕು. ಅವರು ಅಲ್ಪಸಂಖ್ಯಾತ ಜೈನ ಧರ್ಮಕ್ಕೆ ಸೇರಿದವರು. ಅದು ಹಿಂದೂ ಧರ್ಮದಿಂದ ಪ್ರತ್ಯೇಕವಾಗಿದ್ದಲ್ಲವೇ? ನಾವು ಕೇಳಿದರೆ ಮಾತ್ರ ಧರ್ಮ ಒಡೆಯುವುದು ಬೇಡ ಎನ್ನುತ್ತಾರೆ. ಇದು ಯಾವ ನ್ಯಾಯ’ ಎಂದು ಕಿಡಿ ಕಾರಿದರು.
‘ಅಮಿತ್ ಶಾ ಅವರು ನೆನಪಿಟ್ಟುಕೊಳ್ಳಲಿ ಜೈನ ಧರ್ಮಕ್ಕೆ ಪ್ರತ್ಯೇಕ ಸ್ಥಾನ ಮಾನ ನೀಡಿ ,ಅಲ್ಪಸಂಖ್ಯಾತರ ಸ್ಥಾನ ಮಾನ ನೀಡಿದ್ದು ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.