ರಾಮಮಂದಿರ ಸುತ್ತ ಮಸೀದಿ ನಿರ್ಮಿಸುವಂತಿಲ್ಲ: ವೇದಾಂತಿ
Team Udayavani, Oct 3, 2017, 7:10 AM IST
ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರ ಸುತ್ತ ಎಲ್ಲಿಯೂ ಮಸೀದಿ ನಿರ್ಮಿಸಬಾರದು ಎಂದು ರಾಮ ಜನ್ಮಭೂಮಿ ನ್ಯಾಸ್ನ ಮಾಜಿ ಅಧ್ಯಕ್ಷ, ಬಿಜೆಪಿ ಮಾಜಿ ಶಾಸಕ ಮಹಾಂತ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.
ಪುಣೆಯ ಎಂಟಿಐ ವರ್ಲ್ಡ್ ಪೀಸ್ ವಿವಿ ಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ, 67 ಎಕರೆಗಳ ಭೂಮಿಯಲ್ಲಿ ಮಸೀದಿ ಸೇರಿದಂತೆ ಎರಡೂ ಧರ್ಮದ ದೇಗುಲ ನಿರ್ಮಿಸುವ ಕುರಿತು ಹಲವರು ಸಲಹೆ ನೀಡಿದ್ದು, ಅದನ್ನು ವೇದಾಂತಿ ಅವರು ತಿರಸ್ಕರಿಸಿದ್ದಾರೆ. ಯಾವ ಕಾರಣಕ್ಕೂ ಅಲ್ಲಿ ಮಸೀದಿ ನಿರ್ಮಿಸುವಂತಿಲ್ಲ. 2.7 ಎಕರೆ ಪ್ರದೇಶದಲ್ಲಿ ಮೂಲ ರಾಮಮಂದಿರ ಇದ್ದ ಸ್ಥಳದಲ್ಲಿ ರಾಮಮಂದಿರವಷ್ಟೇ ನಿರ್ಮಾಣವಾಗಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.