ದಿನಕರನ್‌ ವಿರುದ್ಧ ದೇಶದ್ರೋಹ ಪ್ರಕರಣ


Team Udayavani, Oct 3, 2017, 6:20 AM IST

dinakaran.jpg

ಚೆನ್ನೈ: ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್‌ಗೆ ಹೊಸ ಸಂಕಷ್ಟ ಶುರುವಾಗಿದೆ. ಪ್ರಧಾನಿ ಮೋದಿ ಹಾಗೂ ತಮಿಳು ನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಅವಹೇಳನಕಾರಿ ಕರಪತ್ರ ಗಳನ್ನು ಹಂಚಿರುವ ಆರೋಪದಲ್ಲಿ ದಿನಕರನ್‌ ಹಾಗೂ ಅವರ ಬೆಂಬಲಿಗರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಪಳನಿ ಹಾಗೂ ಪನ್ನೀರ್‌ಸೆಲ್ವಂ ಸರಕಾರವು “ಕೊಲೆ ಗಡುಕ ಸರಕಾರ’ ಎಂದು ಬರೆದಿರುವ ಕರಪತ್ರವನ್ನು ದಿನಕರನ್‌ ಬೆಂಬಲಿಗರು ಇತ್ತೀಚೆಗೆ ಸಾರ್ವಜನಿಕರಿಗೆ ಹಂಚಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ದಿನಕರನ್‌ರ 10 ಮಂದಿ ಬೆಂಬಲಿಗರನ್ನು ಬಂಧಿಸಿದೆ. ಇವರ ವಿರುದ್ಧ ದೇಶದ್ರೋಹ, ಕ್ರಿಮಿನಲ್‌ ಸಂಚು, ಶತ್ರುತ್ವಕ್ಕೆ ಪ್ರಚೋದನೆ, ಮಾನಹಾನಿ, ಉದ್ದೇಶಪೂರ್ವಕ ಅವಮಾನ ಸೇರಿದಂತೆ ಹಲವು ಆರೋಪ ಗಳನ್ನು ಹೊರಿಸಲಾಗಿದ್ದು, ಆರೋಪ ಸಾಬೀತಾದರೆ ಗರಿಷ್ಠ ಜೀವಾವಧಿ ಶಿಕ್ಷೆ ಎದುರಿಸಬೇಕಾಗಬಹುದು. 

ಪರೋಲ್‌ಗೆ ಶಶಿಕಲಾ ಅರ್ಜಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ತಮಗೆ 15 ದಿನಗಳ ಪರೋಲ್‌ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅನಾರೋಗ್ಯಕ್ಕೀಡಾಗಿರುವ ತಮ್ಮ ಪತಿ ಎಂ. ನಟರಾಜನ್‌ರನ್ನು ಭೇಟಿಯಾಗಲು ಅವಕಾಶ ಕಲ್ಪಿಸುವಂತೆ ಶಶಿಕಲಾ ಮನವಿ ಮಾಡಿದ್ದಾರೆ ಎಂದು ಅವರ ಸಂಬಂಧಿ, ಪಕ್ಷದ ನಾಯಕ ಟಿಟಿವಿ ದಿನಕರನ್‌ ಹೇಳಿದ್ದಾರೆ. ನಟರಾಜನ್‌ ಯಕೃತ್‌ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯದಲ್ಲೇ ಯಕೃತ್‌ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಕರ್ನಾಟಕ ಬಂದೀಖಾನೆ ಇಲಾಖೆ ನಮ್ಮ ಮನವಿಯನ್ನು ಸಮ್ಮತಿಸಿ ಪರೋಲ್‌ ನೀಡು ತ್ತದೆ ಎಂಬ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.